Home » Raichur
ನಾಳೆ ನಡೆಯುವ ಮತದಾನಕ್ಕಾಗಿ ಒಟ್ಟು 305 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಈ ಮೊದಲು 231 ಮತಗಟ್ಟೆಗಳಿದ್ದವು. ಕೊವಿಡ್ ಹಿನ್ನೆಲೆಯಲ್ಲಿ 74 ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 62 ಸೂಕ್ಷ್ಮ, 7 ಅತೀ ಸೂಕ್ಷ್ಮ ಮತಗಟ್ಟೆಗಳಾಗಿವೆ. ...
ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ತುರವಿಹಾಳಕ್ಕೆ ಪ್ರಚಾರಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುರವಿಹಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದರು. ...
ಅಧಿಕಾರಿಗಳ ಮೌನವೇ ಎರಡೂ ಪಕ್ಷಗಳ ಗಲಾಟೆಗೆ ಹಾದಿ ಮಾಡಿಕೊಟ್ಟಿದೆಯಂತಿದೆ. ಕೆಲವರು ಒಂದು ಪಕ್ಷದ ಧ್ವಜ ತೆರವು ಮಾಡಲು ಮುಂದಾಗಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಗಲಾಟೆ ಶುರುವಾಗಿತ್ತು. ಇದೇ ವೇಳೆ ...
ಬಸನಗೌಡ ತುರವಿಹಾಳ ಬಹಳ ಒಳ್ಳೆಯ ಮನುಷ್ಯ. ಕಡಿಮೆ ಅಂತರದಿಂದ ಸೋತ ಹಿನ್ನೆಲೆ ಟಿಕೆಟ್ ಕೊಟ್ಟಿದ್ದೇವೆ. ತುರವಿಹಾಳಗೆ ಟಿಕೆಟ್ ನೀಡಬೇಕೆಂಬುದು ಜನರು ಕೂಡಾ ಒತ್ತಾಯ ಮಾಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ ನೀವು ನಮಗೆ ಮತ ನೀಡಬೇಕು ...
ಏಪ್ರಿಲ್ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಾರಿಗೆ ಯೋಗ್ಯತೆ ಇದೆ ಅವರಿಗೆ ಚುನಾವಣಾ ಉಸ್ತುವಾರಿ ಕೊಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಮಸ್ಕಿ ಚುನಾವಣಾ ಉಸ್ತುವಾರಿ ಬಿ.ವೈ ವಿಜಯೇಂದ್ರ ...
ಬೆವರಿಯಾ, ಮೆಟರೇಜಿಯಂ ಸೇರಿ ಒಟ್ಟು ನಾಲ್ಕು ವಿವಿಧ ಬಗೆಯ ಕೀಟನಾಶಕಗಳನ್ನ ಇಲ್ಲಿನ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ಕೀಟನಾಶಕಗಳು ತೊಗರಿ, ಕಬ್ಬು, ಹತ್ತಿ, ಭತ್ತ, ಶೆಂಗಾ ಸೇರಿದಂತೆ ಮತ್ತಿತರ ಬೆಳೆಗಳಿಗೆ ಮಾರಕವಾಗಿ ಕಾಡುವ ಕೀಟಗಳ ...
ಆ ನಗರಸಭೆಯಲ್ಲಿ ಅಧಿಕಾರಿಗಳದ್ದೇ ದರ್ಬಾರ್. ನಗರಸಭೆ ಕಣ್ಣಿಗೆ ಮಣ್ಣೆರಚಿ ಈ-ಖಾತೆಯ ನೆಪದಲ್ಲಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಅಕ್ರಮ ನಡೆಸಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಪೊಲೀಸ್ ...
ಮಸ್ಕಿಯಲ್ಲಿ ಪ್ರತಾಪಗೌಡ ಬಂದಾಗ ಭವ್ಯ ಸ್ವಾಗತ ಮಾಡಿದ್ದಾರೆ. ಪ್ರತಾಪಗೌಡ ಪಾಟೀಲ್ 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಮಸ್ಕಿ ಬೈಎಲೆಕ್ಷನ್‌ನಲ್ಲಿ ಪ್ರತಾಪಗೌಡ ಪಾಟೀಲ್ ಗೆಲ್ಲುತ್ತಾರೆ. 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಸಿಎಂ ...
ಉತ್ತಮ ನಿರ್ವಹಣೆ, ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮತ್ತು ಕಾರ್ಮಿಕರ ಸಂಖ್ಯೆ ಹೆಚ್ಚು ಮಾಡಿಕೊಳ್ಳಬಹುದೆಂಬ ಕಾರಣಕ್ಕೆ ಹಟ್ಟಿ ಚಿನ್ನದ ಗಣಿಯನ್ನು ಖಾಸಗಿಗೆ ವಹಿಸಲು ಗಣಿ ಇಲಾಖೆ ಚಿಂತನೆ ನಡೆಸಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸಿದ ಬಳಿಕ ...
ಹಳ್ಳಿಗಾಡಿನ ಜನರ ನೀರಿನ ದಾಹ ನೀಗಿಸೋಕೆ ಸರ್ಕಾರ ಕೋಟಿಗಟ್ಟಲೇ ಹಣದ ಹೊಳೆನೇ ಹರಿಸುತ್ತಿದೆ. ಆದ್ರೆ ಅಲ್ಲಿ ನಿರ್ಮಾಣ ಮಾಡಿರುವ ನೀರಿನ ಟ್ಯಾಂಕ್‌ಗಳಲ್ಲಿ ದಶಕ ಕಳೆದ್ರೂ ಇಂದಿಗೂ ಹನಿ ನೀರು ಸಹ ಸಂಗ್ರಹಿಸಲು ಸಾಧ್ಯವಾಗ್ತಿಲ್ಲ. ...