ನಂದಿನಿ ಲೇಔಟ್, ಸ್ವತಂತ್ರ ಯೋಧರನಗರ, ಕೂಲಿನಗರ ಸೇರಿದಂತೆ ಹಲವೆಡೆ ಪೊಲೀಸರು ದಾಳಿ ಮಾಡಿದ್ದಾರೆ. ರೌಡಿಶೀಟರ್, ಕಳ್ಳತನ ಪ್ರಕರಣದ ಒಟ್ಟು 74 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದಿನಿ ಲೇಔಟ್ ಪೊಲೀಸರ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ. ...
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್, ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಕ್ಸಿಜನ್, ಐಸಿಯು ಎಂಬ ಹೆಸರಲ್ಲಿ ಕೊರೊನಾ ...
ಬೆಂಗಳೂರು: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಿನ್ನೆ ನಡೆದ CBI ಅಧಿಕಾರಿಗಳ ದಾಳಿ ಬಳಿಕ ಇಂದು ನಂಜಾವಧೂತ ಶ್ರೀಗಳು ಶಿವಕುಮಾರ್ರ ಸದಾಶಿವನಗರದ ನಿವಾಸಕ್ಕೆ ಭೇಟಿಕೊಟ್ಟರು. ಸ್ವಾಮೀಜಿಯವರನ್ನು ಬರಮಾಡಿಕೊಂಡ ಡಿ.ಕೆ ಶಿವಕುಮಾರ್ ಶ್ರೀಗಳ ...
ಬೆಂಗಳೂರು: CBI ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು. ಸದಾಶಿವನಗರದ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಮಾತನಾಡಿದರು. 2017ರಲ್ಲೂ ಇದೇ ಮನೆ ಮೇಲೆ ಐಟಿ ದಾಳಿ ನಡೆದಿತ್ತು. 2017ರಲ್ಲಿ ಗುಜರಾತ್ ಚುನಾವಣೆ ...
ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ತನಿಖಾ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಡಿಕೆ ಶಿವಕುಮಾರ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ 74.93 ...
ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ಹೊರಬಂದ ಶಿವಕುಮಾರ್ ರೇಡ್ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸಿದಿಂದ ಹೊರಬಂದ ಶಿವಕುಮಾರ್ ರೇಡ್ ಬಗ್ಗೆ ಪ್ರತಿಕ್ರಿಯಿಸಿದರು. ...
ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿ ಸತತ 11 ಗಂಟೆಗಳಿಂದ ಶೋಧ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸಿಬಿಐ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಿಬಿಐ ...
ಬೆಂಗಳೂರು: ಡಿ.ಕೆ.ಶಿವಕುಮಾರ್ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಪಾಪ ಶಿವಕುಮಾರ್ ಮನೆ ಮೇಲೆ ಎಂಥ ಸಂದರ್ಭದಲ್ಲಿ ರೇಡ್ ಮಾಡಿದ್ದಾರೆ. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ಉಪಚುನಾವಣೆ ಬರುತ್ತಿದೆ. ...
ಬೆಂಗಳೂರು: CBIನವರಿಗೆ ಬೇರೆ ಏನೂ ಕೆಲಸವಿಲ್ಲ ಎಂದು ಸಿಬಿಐ ದಾಳಿ ಬಗ್ಗೆ ರಾಮನಗರದಲ್ಲಿ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಹೇಳಿದ್ದಾರೆ. ಟಿವಿ 9 ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ನನ್ನ ...
ಬೆಂಗಳೂರು: KPCC ಅಧ್ಯಕ್ಷ DK ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ CBI ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸುತ್ತಿದ್ದಂತೆ ಶಿವಕುಮಾರ್ ಕುಟುಂಬಸ್ಥರು ತಮ್ಮ ನಿವಾಸದಲ್ಲಿರುವ ಟಿವಿಯಲ್ಲಿ ಮತ್ತಷ್ಟು ಮಾಹಿತಿ ಪಡೆಯಲು ಮುಂದಾದರು. ಇದೇ ವೇಳೆ ...