ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್ 17ರಿಂದ ಮಾರ್ಚ್ 20ರವರೆಗೆ ಸಂಚರಿಸುವುದಿಲ್ಲ. ...
ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ. ...
Indian Railway- Passenger Rail Services: ಹಂತ ಹಂತವಾಗಿ ಜನರ ಪ್ರಯಾಣಕ್ಕೆ ಲಭ್ಯವಾಗುತ್ತಿರುವ ಪ್ಯಾಸೆಂಜರ್ ರೈಲು ಸೇವೆಗಳು 2021ರ ಏಪ್ರಿಲ್ 1 ರ ಬಳಿಕ, ಪೂರ್ಣ ಪ್ರಮಾಣದಲ್ಲಿ ಸೇವೆಗೆ ಲಭ್ಯವಾಗಬಹುದು. ...