Assam Flood:ಅಸ್ಸಾಂನಲ್ಲಿ ಪ್ರವಾಹ( Flood)ಪರಿಸ್ಥಿತಿಯೂ ತುಂಬಾ ಗಂಭೀರವಾಗಿದ್ದು, 31 ಜಿಲ್ಲೆಗಳಲ್ಲಿ ಸುಮಾರು 6.80 ಲಕ್ಷ ಮಂದಿ ಪ್ರವಾಹದಿಂದ ತತ್ತರಿಸಿದ್ದಾರೆ. ನಾಗಾಂವ್, ಹೊಜೈ, ಕ್ಯಾಚಾರ್, ದರ್ರಾಂಗ್, ಮೋರಿಗಾಂವ್ ಮತ್ತು ಕರೀಮ್ಗಂಜ್ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಹದಗೆಟ್ಟಿದೆ. ...
ಮಳೆಗೆ ತತ್ತರಿಸಿ, ಮನೆ -ಅಗತ್ಯವಸ್ತುಗಳನ್ನೆಲ್ಲ ಕಳೆದುಕೊಂಡಿರುವವರನ್ನೆಲ್ಲ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗಿದೆ. ಪರಿಹಾರವನ್ನೂ ನೀಡಲಾಗಿದೆ ಎಂದೂ ಹೆಚ್ಚುವರಿ ಡಿಸಿ ಮಾಹಿತಿ ನೀಡಿದ್ದಾರೆ. ...
Rain and Flood: ದಕ್ಷಿಣದ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಆಂಧ್ರ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ಅಲ್ಲಿ ಇದುವರೆಗೆ ಒಟ್ಟು 34 ಜನರು ಸಾವನ್ನಪ್ಪಿದ್ದು, 10 ಜನರು ನಾಪತ್ತೆಯಾಗಿದ್ದಾರೆ. ದಕ್ಷಿಣದ ರಾಜ್ಯಗಳಲ್ಲಿ ಈ ...
Andhra Pradesh Rain: ಆಂಧ್ರ ಪ್ರದೇಶದಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿದೆ. 17ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ...
ಆಂಧ್ರ ಪ್ರದೇಶದ ರಾಯಲಸೀಮೆ ಪ್ರಾಂತ್ಯ ಮಳೆಗೆ ನಲುಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಒಟ್ಟಾರೆ 17 ಮಂದಿ ದುರ್ಮರಣಕ್ಕೀಡಾಗಿದ್ದು, 100 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ, ...