ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದೆ. ಸುರಿಯುತ್ತಿರುವ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ...
ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ...
ಅಪಾರ ಪ್ರಮಾಣದ ಒಣ ದ್ರಾಕ್ಷಿ, ಮಾವು ಬೆಳೆ ನಾಶವಾಗಿದೆ. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಆಲಿಕಲ್ಲು ಮಳೆಯಿಂದ 10ಕ್ಕೂ ಹೆಚ್ಚು ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್ ಧರೆಗುರಳಿವೆ. ಗಾಳಿಗೆ 50ಕ್ಕೂ ಹೆಚ್ಚು ಮನೆಗಳಿಗ ಹಾಕಿದ್ದ ಶೀಟ್ಗಳು ...
ದಿವಾನ್ಸ್ ರಸ್ತೆಯ ವಿದ್ಯುತ್ ಟ್ರಾನ್ಸಫಾರ್ಮರ್ನಲ್ಲಿ ಬೆಂಕಿ ಕಾಣಿಸಿರುವುದೇ ಇದಕ್ಕೆ ಕಾರಣ. ಮಳೆಯಿಂದಾಗಿ ವಿದ್ಯುತ್ ಟ್ರಾನ್ಸಫಾರ್ಮರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚೆಸ್ಕಾಂಗೆ ಮಾಹಿತಿ ನೀಡಿದರು ಸಿಬ್ಬಂದಿಗಳು ಬಂದಿಲ್ಲ. ಹೀಗಾಗಿ ಸುತ್ತ ಮುತ್ತಲಿನ ಜನರು ಆತಂಕದಲ್ಲಿದ್ದಾರೆ. ...
ಸಚಿವರು 20 ಲಕ್ಷ ಅನುದಾನವನ್ನು ನೀಡಿದ್ದರೂ ಕಾಮಗಾರಿ ಗುತ್ತಿಗೆ ನೀಡುವ ಕಾರ್ಯ ಇದುವರೆಗೂ ಪೂರ್ಣಗೊಳ್ಳದ ಹಿನ್ನಲೆ ಸೇತುವೆ ನಿರ್ಮಾಣಕ್ಕೆ ಚಾಲನೆ ಸಿಕ್ಕಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ತಾವೇ ಒಟ್ಟಾಗಿ ಹಣ ಹೊಂದಿಸಿಕೊಂಡು ಕೇವಲ 8 ...
ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವ ಹಾಗೆ ಸರ್ಕಾರ ಮಳೆ ಹಾನಿಯಾದ ಪ್ರದೇಶದ ಕುಂಟೆ ಜಮೀನಿಗೆ ಚಿಲ್ಲರೆ ಕಾಸು ನಿಗದಿ ಮಾಡಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಕೋಲಾರ ಜಿಲ್ಲೆಯಾದ್ಯಂತ ಕಳೆದೊಂದು ತಿಂಗಳಿಂದ ಸುರಿದ ಭಾರಿ ಮಳೆಗೆ ಮೊದಲೇ ಹದಗೆಟ್ಟಿದ್ದ ರಸ್ತೆಗಳು ಮತ್ತಷ್ಟು ಹಾಳಾಗಿದ್ದು ಹಾಳಾಗಿರುವ ರಸ್ತೆಗಳಲ್ಲಿ ಜನರು ತಮ್ಮ ಜೀವವನ್ನು ಅಂಗೈಲಿಡಿದುಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ...
500 ವರ್ಷಗಳ ಹಿಂದೆ ಚಿಕ್ಕಯ್ಯಪ್ಪ ಸ್ಚಾಮೀಜಿ ಬರೆದಿಟ್ಟಿರುವ ಕಾಲಜ್ಞಾನದ ಕುರಿತು 2021ರ ಶಿವರಾತ್ರಿಯಲ್ಲಿ ನಡೆದಿದ್ದ ಸದಾಶಿವ ಮುತ್ಯಾರ ಜಾತ್ರೆಯಲ್ಲಿ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಜಾತ್ರೆಯಲ್ಲಿ ಕಾಲಜ್ಞಾನವನ್ನು ಓದಲಾಗುತ್ತದೆ. ...
ಹಿಮಾಲಯ, ಕಾಶ್ಮೀರ, ಪಂಜಾಬ್ ಸೇರಿದಂತೆ ದೇಶದ ಮೂಲೆ ಮೂಲೆಯಿಂದ ಸಂಗ್ರಹಿಸಿದ್ದ ಮಾನವನನ ಸ್ಯಾಂಪಲ್ಸ್ ಹಾಳಾಗಿದೆ. ಹೆಚ್ಐವಿ, ಫೀಡ್ಸ್, ಮಲೇರಿಯಾ, ಕಿವುಡುತನ, ನರಗಳ ಬಗ್ಗೆ 15 ವರ್ಷಕ್ಕೂ ಹಳೆಯದಾದ ಮಾನವನ ಸ್ಯಾಂಪಲ್ಸ್ ಸಂಗ್ರಹಿಸಲಾಗಿತ್ತು. ಆದರೆ ಎಲ್ಲವೂ ...
ಯಲಹಂಕದ ಜಕ್ಕೂರು ರಸ್ತೆ ಜಲಾವೃತವಾದ ಕಾರಣ ಸುರಭಿ ಲೇಔಟ್ಗೂ ಮಳೆ ನೀರು ನುಗ್ಗಿದೆ. ರಾಜಕಾಲುವೆ ತುಂಬಿ ರಸ್ತೆಯಲ್ಲೇ ನೀರು ಹರಿದಿದ್ದು, ಭಾರಿ ಅವಾಂತರ ಸೃಷ್ಟಿಯಾಗಿದೆ. ಇನ್ನೂ ಯಲಹಂಕ ಅಂಡರ್ ಪಾಸ್ನಲ್ಲಿ ನೀರು ತುಂಬಿದ ಕಾರಣ, ...