ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ, ಹುಳ, ಹಪಟೆಗಳು ಮನೆ ಹೊಕ್ಕಿವೆ. ...
ನಿಮಗೆ ಹಾವಾದ್ರು ಕಚ್ಚಾಬಾರ್ದಾ? ಚೇಳಾದ್ರು ಕಡಿಯಬಾರ್ದಾ? ಎಂದು ಆಕ್ರೋಶ ಹೊರಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಿಡಿಶಾಪ ಹಾಕಿದ ವೀಡಿಯೋ ವೈರಲ್ ಆಗಿದೆ. ...
ಭಾರಿ ಮಳೆಗೆ ಆಂಧ್ರದ ಕಡಪ ಜಿಲ್ಲೆಯಲ್ಲಿ 30 ಜನ ನಾಪತ್ತೆಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಅನೇಕ ಗ್ರಾಮಗಳು ಜಲಾವೃತಗೊಂಡಿವೆ. ಚಿತ್ತೂರು ಜಿಲ್ಲೆಯ ತಿರುಪತಿಯಲ್ಲಿ ಸಾಕಷ್ಟು ಭಕ್ತಾದಿಗಳು ಸಿಲುಕಿಕೊಂಡಿದ್ದಾರೆ. ...
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮುದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದು, ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಹನ್ನೊಂದು ವರ್ಷದ ಬಳಿಕ ಮುದಿಗೆರೆ ದೊಡ್ಡ ಕೆರೆ ಭರ್ತಿಯಾಗಿದ್ದು, ಮುದುಗೆರೆ, ಗಾಳಿಹಳ್ಳಿ, ತಿಮ್ಲಾಪುರ ನಡುವಿನ ರಸ್ತೆ ...
Rain in Bengaluru: ಬೆಂಗಳೂರು ಸೇರಿದಂತೆ ಹೊರವಲಯದಲ್ಲೂ ನಿನ್ನೆ ಸಂಜೆ ಧಾರಾಕಾರವಾಗಿ ಮಳೆ ಸುರಿದಿದೆ. ನಗರದ ಬಹುಪಾಲು ರಸ್ತೆಗಳು ಕೆರೆಯಂತಾಗಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ...
ಹೂವನ್ನು ಹೊಲಗಳಿಂದ ಕೀಳಲಾಗದೆ ಸಂಕಷ್ಟದ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿಯೇ ಹೂವು ಬೆಳೆಗಾರರು ಅಕಾಲಿಕ ಹಾಗೂ ಜಡಿ ಮಳೆಯಿಂದ ನಷ್ಟ ಅನುಭವಿಸಿದ್ದಾರೆ. ಹಾಗಾಗಿ ಸರ್ಕಾರ ಈ ಕೂಡಲೇ ಹೂವು ಬೆಳೆಯ ನಷ್ಟದ ಲೆಕ್ಕಾಚಾರ ಹಾಕಿ ಹೂವು ...
ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲದಿಂದ ಬೇರೆ ಗ್ರಾಮಗಳಿಗೆ ತೆರಳುವ ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸವಾರರು ಹೈರಾಣಾಗಿದ್ದಾರೆ. ಬೇರೆ ಗ್ರಾಮಗಳಿಗೆ ತೆರಳಲು ವಾಹನ ಸವಾರರು ಹರಸಹಾಸ ಪಡುತ್ತಿದ್ದು, ರಸ್ತೆಯಲ್ಲಿ ಹರಿಯುತ್ತಿರುವ ನೀರು ನೋಡಲು ...
ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಚೀರನಹಳ್ಳಿಯಲ್ಲಿ ಚಿರತೆಯೊಂದು ನಾಯಿಯ ಮೇಲೆ ಅಟ್ಯಾಕ್ ಮಾಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ...
Viral Video: ಆರೋಗ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ವಧು-ವರರು ಮದುವೆ ಮಂಟಪಕ್ಕೆ ಹೋಗಲು ಸಾಧ್ಯವಾಗದೆ ಪರದಾಡುತ್ತಿದ್ದರು. ಕೊನೆಗೆ ದೊಡ್ಡ ಗಾತ್ರದ ಅಲ್ಯುಮಿನಿಯಂ ಅಡುಗೆ ಪಾತ್ರೆಯಲ್ಲಿ ಅವರಿಬ್ಬರನ್ನು ಕೂರಿಸಿಕೊಂಡು ನೀರಿನಲ್ಲಿ ತಳ್ಳಿಕೊಂಡು ಮದುವೆ ಮಂಟಪಕ್ಕೆ ಕರೆದೊಯ್ಯಲಾಯಿತು. ...
ಬೆಂಗಳೂರಿನ ಲಕ್ಷ್ಮೀನಾರಾಯಣಪುರ, ಬಸವೇಶ್ವರನಗರ, ಗಾಯತ್ರಿ ನಗರ, ಆರ್.ಆರ್.ನಗರ, ಐಡಿಯಲ್ ಹೋಮ್ಸ್, ಪೀಣ್ಯ, ಗುಂಡಪ್ಪ ಲೇಔಟ್, ಬಿಟಿಎಂ ಲೇಔಟ್, ಚೊಕ್ಕಸಂದ್ರದಲ್ಲಿನ ಮನೆಗಳಿಗೆ ನೀರು ನುಗ್ಗಿದೆ ...