‘ರಾಜಮಾರ್ತಾಂಡ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರಕ್ಕೆ ಚಿರಂಜೀವಿ ಸರ್ಜಾ ಅವರು ಡಬ್ಬಿಂಗ್ ಕೆಲಸ ಮಾಡಿರಲಿಲ್ಲ. ಈಗ ಧ್ರುವ ಸರ್ಜಾ ಅವರು ಚಿರಂಜೀವಿ ಪಾತ್ರಕ್ಕೆ ಡಬ್ಬಿಂಗ್ ಮಾಡುತ್ತಿದ್ದಾರೆ. ...
Chiranjeevi Sarja: ಚಿರಂಜೀವಿ ಸರ್ಜಾ ಅಭಿನಯದ ‘ರಾಜಮಾರ್ತಾಂಡ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ಮಾತ್ರ ಬಾಕಿ ಇವೆ. ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರಬೇಕು ಎಂಬ ಆಶಯದೊಂದಿಗೆ ಚಿತ್ರತಂಡ ಕೆಲಸ ಮಾಡುತ್ತಿದೆ. ...