ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಗೌರವ ವಂದನೆಯೊಂದಿಗೆ ಮೆರವಣಿಗೆ ಆರಂಭವಾಯಿತು. ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಸೇರಿದಂತೆ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿಗಳ ವಿಜೇತರು ತಂಡವನ್ನು ಮುನ್ನಡೆಸಿದರು. ...
ರಾಜಪಥ್ನಲ್ಲಿ ಧ್ವಜಾರೋಹಣದ ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಮ್ಮು-ಕಾಶ್ಮೀರ ಪೊಲೀಸ್ ಎಎಸ್ಐ ಬಾಬು ರಾಮ್ ಅವರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಬಾಬು ರಾಮ್ ಪತ್ನಿ ಮತ್ತು ಪುತ್ರ ಪ್ರಶಸ್ತಿ ...
Republic Day History: ಭಾರತ ಸ್ವತಂತ್ರಗೊಂಡು, ತನ್ನದೇ ಅಸ್ತಿತ್ವ, ಗುರುತು ರೂಪಿಸಿಕೊಂಡಿದ್ದನ್ನು ಈ ಗಣರಾಜ್ಯೋತ್ಸವ ಸಾರುತ್ತದೆ. ಅಷ್ಟೇ ಅಲ್ಲ, ಪ್ರಜಾಸತ್ತಾತ್ಮಕವಾಗಿ ತಮ್ಮ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳುವ ಶಕ್ತಿಯನ್ನು ನಾಗರಿಕರಿಗೆ ನೀಡಿದ ದಿನವನ್ನು ಗಣರಾಜ್ಯೋತ್ಸವ ಸ್ಮರಿಸುತ್ತದೆ. ...
Ganatantra Diwas Parade Rehearsal: ಕಾರ್ಯಕ್ರಮದ ಹಿನ್ನೆಲೆಯಲ್ಲಿ ರೈಲು ಹಾಗೂ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ರೈಲ್ವೇ ಇಲಾಖೆ ಮಾಹಿತಿಯಂತೆ ಜನವರಿ 23 ಹಾಗೂ 26 ರಂದು ಹಲವು ರೈಲುಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ...
ದೆಹಲಿ: ಇಂದು 71 ಗಣರಾಜ್ಯೋತ್ಸವ ಸಂಭ್ರಮ. ರಾಷ್ಟ್ರ ರಾಜಧಾನಿ ದೆಹಲಿಯ ರಾಜ್ಪಥ್ನಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯ್ತು. ಭಾರತೀಯ ಸೇನಾ ಶಕ್ತಿ ಪ್ರದರ್ಶನ ನಡೆಯಿತು. ಇದೇ ವೇಳೆ ಬಸವಣ್ಣನ ವಚನ ಕಂಪು ಕೂಡ ರಾಜಪಥ್ನಲ್ಲಿ ಪಸರಿತು. ...