Rajya sabha election

Rajya Sabha poll: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿ 11 ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

Jaggesh: ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್

Rajya Sabha Election Result: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ; ತಲಾ 1 ಸ್ಥಾನ ಪಡೆದ ಮೈತ್ರಿಕೂಟ

ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು

ರಾಜ್ಯಸಭಾ ಚುನಾವಣೆ: ರೇವಣ್ಣ ಮತ ಸಿಂಧುಗೊಳಿಸಿದ ಚುನಾವಣಾ ಆಯೋಗ, 2 ಗಂಟೆ ತಡವಾಗಿ ಮತ ಎಣಿಕೆ ಆರಂಭ

Rajya Sabha Election Results 2022 Live: ಮತ ಎಣಿಕೆ ಮುಕ್ತಾಯ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ 46 ಮತ

ಇಂದು 15 ರಾಜ್ಯಗಳ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 41 ಸ್ಥಾನಗಳು ಅವಿರೋಧ ಆಯ್ಕೆ, ಕರ್ನಾಟಕದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

ದ್ರೌಪದಿ ಬದಲು ಸೀತೆಗೆ ವಸ್ತ್ರಾಪಹರಣ ಮಾಡಿಸಿದ ರಣದೀಪ್ ಸುರ್ಜೇವಾಲಾ; ಕಾಂಗ್ರೆಸ್ ನಾಯಕನ ಎಡವಟ್ಟಿಗೆ ಬಿಜೆಪಿ ಟೀಕೆ

ನನ್ನ ಆತ್ಮಸಾಕ್ಷಿಗನುಗುಣವಾಗಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ: ಜಿ.ಟಿ.ದೇವೇಗೌಡ

ಚುನಾವಣೆಯಲ್ಲಿ ಗೆಲ್ಲಲು ಬೇಕಾದ ರಣತಂತ್ರ ರೂಪಿದ್ದೇವೆ, ಗೆಲುವು ನಮ್ಮದೆ: ಆರ್.ಅಶೋಕ್

ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಜಾಮೀನು ಕೋರಿದ ಅನಿಲ್ ದೇಶ್ಮುಖ್, ನವಾಬ್ ಮಲಿಕ್; ಮನವಿ ತಿರಸ್ಕರಿಸಿದ ನ್ಯಾಯಾಲಯ

Rajya Sabha Election 2022 ರಾಜ್ಯಸಭಾ ಚುನಾವಣೆ ನಾಳೆ; ಯಾವ ರಾಜ್ಯದಲ್ಲಿ ಎಷ್ಟು ಸೀಟುಗಳಿವೆ? ಹೀಗಿರಲಿದೆ ಚುನಾವಣಾ ಪ್ರಕ್ರಿಯೆ

ನಾಲ್ಕನೇ ಅಭ್ಯರ್ಥಿ ಗೆಲುವಿಗೆ ಅಡ್ಡ ಮತದಾನವೇ ನಿರ್ಣಾಯಕ, ಒಂದೇ ಸ್ಥಾನಕ್ಕೆ ಮೂವರ ಪೈಪೋಟಿ

ಕೋಮುವಾದಿ, ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು; ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್ ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕುವಂತೆ JDS ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು -ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯಸಭೆ ಚುನಾವಣೆ : ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ

Rajya Sabha Election: ಪಿ. ಚಿದಂಬರಂ, ಕಪಿಲ್ ಸಿಬಲ್ ಸೇರಿ 41 ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆ: ಮಹಾರಾಷ್ಟ್ರಕ್ಕೆ ಅಶ್ವಿನಿ ವೈಷ್ಣವ್, ಕರ್ನಾಟಕಕ್ಕೆ ಕಿಶನ್ ರೆಡ್ಡಿಯನ್ನು ಉಸ್ತುವಾರಿಯಾಗಿ ನೇಮಿಸಿದ ಬಿಜೆಪಿ

ರಾಜ್ಯಸಭಾ ಚುನಾವಣೆ: ಜೆಡಿಎಸ್ ನಿಯೋಗದಿಂದ ಸಿದ್ದರಾಮಯ್ಯ ಭೇಟಿ

ನವರಸ ನಾಯಕ, ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ಬಳಿ ಇದೆ 17 ಕೋಟಿಗೂ ಹೆಚ್ಚು ಆಸ್ತಿ, ಐಷಾರಾಮಿ ಕಾರು ಬಂಗಲೆ

ದೇಶದ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಕೈಯಲ್ಲಿದೆ 17,200 ರೂ ಹಣ, ಒಟ್ಟು ಆಸ್ತಿ ಮೌಲ್ಯ ಎರಡೂವರೆ ಕೋಟಿ ರೂ ಅಷ್ಟೇಯಾ!

ರಾಜ್ಯಸಭೆಗೆ ಹೊರ ರಾಜ್ಯದವರ ಆಯ್ಕೆಗೆ ಬೇಸರ ವ್ಯಕ್ತಪಡಿಸಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೀನಾಮೆ

ರಾಜಸ್ಥಾನ: ಬಿಜೆಪಿ ಬೆಂಬಲದೊಂದಿಗೆ ರಾಜ್ಯಸಭಾ ಚುನಾವಣೆ ಕಣಕ್ಕಿಳಿದ ಮಾಧ್ಯಮ ಉದ್ಯಮಿ ಸುಭಾಷ್ ಚಂದ್ರ
