ಶ್ರೇಯಸ್ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ರಾಜೇಶ್ವರ ಗ್ರಾಮದವನು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನಂತೆ. ಕಾಯಿಲೆಯಿಂದ ನರಳುತ್ತಿದ್ದ ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ...
ನಾನು ಸಿಎಂ ಆಗಿದ್ದಾಗ ಈಗಲ್ಟನ್ ರೆಸಾರ್ಟ್ ವರದಿ ನನ್ನ ಮುಂದೆ ಬಂದೇ ಇರಲಿಲ್ಲ. ಬಂದಿದ್ರೆ ನಾನು ಅಧಿಕಾರ ಕಳೆದುಕೊಂಡಿದ್ದರೂ ಪರವಾಗಿಲ್ಲ ಇದಕ್ಕೆ ಅನ್ಯಾಯ ಆಗೋದಕ್ಕೆ ಬಿಡ್ತಾ ಇರಲಿಲ್ಲ ಎಂದು ಕುಮಾರಸ್ವಾಮಿ ಮಾರುತ್ತರ ನೀಡಿದರು. ಈ ...
Eagleton Eesort: ಮುಂದುವರಿದು ಮಾತನಾಡುತ್ತಾ, ಐದನೇ ಡಿಸಿಯ ದರ ನಿಗದಿ ಕಾರಣ ಸ್ವಾರಸ್ಯಕರವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ರಾಮನಗರದ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳು ಇದಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ಆ ಪ್ರಭಾವಿ ರಾಜಕಾರಣಿ ಯಾರು? ...
ನಾವು ಪಾದಯಾತ್ರೆ ಮಾಡಲು ನಿರ್ಧಾರ ಮಾಡಿದ ಬಳಿಕ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ ಇಲ್ಲದ ನಿಯಮ ರಾಮನಗರ ಜಿಲ್ಲೆಗೆ ಏಕೆ? ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ...
ಕುಟುಂಬಸ್ಥರ ಜೊತೆ ತೆರಳಿ ಡಿಕೆ ಶಿವಕುಮಾರ್ ಮನೆದೇವರು ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪಾದಯಾತ್ರೆಗೂ ಮುನ್ನ ದೇವರ ದರ್ಶನ ಪಡೆಯುತ್ತಿದ್ದೇನೆ. ...
ಜಗತ್ತಿನ ನಾಲ್ಕು ಅತಿ ವಿಷಕಾರಿ ಹಾವುಗಳಲ್ಲಿ ಇದು ಒಂದು. ಭಾರಿ ಗಾತ್ರದ ಕಾರಣ ಪ್ಲಾಸ್ಟಿಕ್ ಬಕೆಟ್ನಲ್ಲಿ ಸಂರಕ್ಷಣೆ ಮಾಡಲಾಗಿದೆ. ನಂತರ ಹಾವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ. ...
ಆರೋಪಿ ಡಿಸೆಂಬರ್ 17 ರಂದು ಬೆಳಗಿನ ಜಾವ 4.30 ರ ಸಮಯದಲ್ಲಿ ಅಕ್ರಮವಾಗಿ ಎರಡು ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ವೇಳೆ ಅರಣ್ಯಾಧಿಕಾರಿಗಳಾದ ಅಮೃತ್ ದೇಸಾಯಿ, ಸಿದ್ದರಾಜು, ಚಿದಾನಂದ್, ಅಶೋಕ್ ಕುಮಾರ್ ...
ಕಾಲೇಜು, ಶಾಲೆಗಳಿಗೆ ತಡವಾಗುತ್ತೆ ಅಂತ ಮಕ್ಕಳು ಜೀವದ ಹಂಗು ತೊರೆದು ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಚನ್ನಪಟ್ಟಣದಿಂದ ರಾಮನಗರಕ್ಕೆ ಪ್ರಯಾಣಿಸುತ್ತಿದ್ದಾರೆ. ...
ಕಾರಿನಲ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಆಗಮಿಸುತ್ತಿದ್ದ ಪ್ರತಾಪ್ ಸಿಂಹ, ಪಲ್ಟಿಯಾದ ಕಾರಿನ ಬಳಿ ಆಗಮಿಸಿದ್ದರು. ಹೀಗಾಗಿ ಪಲ್ಟಿಯಾದ ಕಾರು ಪ್ರತಾಪ್ ಸಿಂಹನವರದ್ದು ಅಂತ ಸುದ್ದಿ ಹರಿದಾಡಿದೆ. ...
ರಸ್ತೆಬದಿ ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ದುರ್ಮರಣ ಹೊಂದಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಆಲಗೂಡು ಸವಾರ ಸತೀಶ್(34) ಸಾವನ್ನಪ್ಪಿದ್ದು, ಹಿಂಬದಿ ಬೈಕ್ ಸವಾರ ರಘುಗೆ ಗಂಭೀರ ಗಾಯಗಳಾಗಿವೆ. ...