ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡುತ್ತೇನೆ. ರಮೇಶ್ ವಿರುದ್ಧ ನ್ಯಾಯಾಲಯದಲ್ಲೂ ಅರ್ಜಿ ಹಾಕುತ್ತೇನೆ. ಸೌಭಾಗ್ಯಲಕ್ಷ್ಮೀ ಶುಗರ್ ಫ್ಯಾಕ್ಟರಿ ದಿವಾಳಿವೆಂದು ಘೋಷಿಸಲಾಗಿದೆ. ...
ಸಕ್ಕರೆ ಕಾರ್ಖಾನೆಗಳ ಸಾಲ ಮನ್ನಾ ಮಾಡಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ವಕೀಲ, ರೈತ ಮುಖಂಡ ಎಂಟಿ ಪಾಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ...
ಬಂಡೆಪ್ಪ ಕಾಶಂಪುರ್, ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಸೇರಿ ಹಲವರ ಹೆಸರು ಸಾಲದ ಪಟ್ಟಿಯಲ್ಲಿವೆ. ಬಾಕಿ ಉಳಿಸಿಕೊಂಡ ಎಲ್ಲರಿಗೂ ನೋಟಿಸ್ ನೀಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ...
ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಸಾಲ ಪಡೆದು ಮರುಪಾವತಿ ಮಾಡಿಲ್ಲ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕೈ ನಾಯಕರು ಆರೋಪ ಮಾಡಿದ, ಬೆನ್ನಲ್ಲೇ ಬೆಳಗಾವಿಗೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದ್ದು, ಡಿಸಿಸಿ ಬ್ಯಾಂಕ್ನಲ್ಲಿ ...
DK Shivakumar: ಬಿಜೆಪಿ ಶಾಸಕ ಯತ್ನಾಳ್ಗೆ ಮೆಂಟಲ್ ಎಂದು ಡಿಕೆ ಶಿವಕುಮಾರ್ ಇದೆ ಸಂದರ್ಭದಲ್ಲಿ ಟಾಂಗ್ ಕೊಟ್ಟರು. ನಾನು ಬಿಜೆಪಿ ನಾಯಕರ ಬಳಿ ಹೋಗಿ ರಕ್ಷಣೆ ಕೇಳಿದ್ದೇನಂತೆ! IT, EDಯಿಂದ ರಕ್ಷಿಸಿ ಎಂದು ನಾನು ...
ಶಾಂತಚಿತ್ತರಾಗಿಯೇ ಉತ್ತರಿಸಿದ ಶಿವಕುಮಾರ ಅವರು, ಜಾರಕಿಹೊಳಿ ಇದುವರೆಗೆ ಎಷ್ಟು ಕೋಟಿ ರೂಪಾಯಿಗಳನ್ನು ತೆರಿಗೆ ಕಟ್ಟಿದ್ದಾರೆ, ಅವರ ವ್ಯವಾಹಾರ ಎಷ್ಟಿದೆ ಅಂತೆಲ್ಲ ವಿವರ ನೀಡಲಿ ಎಂದರು ...
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಹಾಳು ಮಾಡಲಾಗುತ್ತಿದೆ. ಅವರ ಹೆಸರಿಗೆ ಕಳಂತ ತರಲಾಗುತ್ತಿದೆ. ಕೂಡಲೇ ಕಿಡಗೇಡಿಗಳನ್ನ ಬಂಧಿಸಬೇಕೆಂದು ಸತೀಶ್ ಜಾರಕಿಹೊಳಿ ಬೆಂಬಲಿಗ ವಿಜಯ್ ತಳವಾರ ದೂರು ನೀಡಿದ್ದಾರೆ. ...
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ...
ಸಂತೋಷ್ ಪಾಟೀಲ್ ಬಟ್ಟೆಗಳನ್ನು ತಂದಿದ್ದ ಬ್ಯಾಗನ್ನು ಪೊಲೀಸರು ಬಿಟ್ಟುಹೋಗಿದ್ದಾರೆ. ಬ್ಯಾಗ್ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿವೆ. 15ಕ್ಕೂ ಅಧಿಕ ಬ್ಯಾಂಕ್ ಗಳ ಚೆಕ್ ಪತ್ತೆಯಾಗಿದೆ. ವಿವಿಧ ರಸ್ತೆ ಕಾಮಗಾರಿಗಳ ದಾಖಲೆಗಳು ಪತ್ತೆಯಾಗಿವೆ. ...
ಸುದ್ದಿಗೋಷ್ಠಿಯಲ್ಲಿ ಮಹಾನಾಯಕನ ಷಡ್ಯಂತ್ರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಾಖಲೆ ಬಿಡುಗಡೆ ಮಾಡುವಂತೆ ಸವಾಲ್ ಹಾಕಿದ್ದರು. ಸದ್ಯ ಬಿಜೆಪಿ ವರಿಷ್ಠರು ಸೂಚಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ. ...