ಮೋಷನ್ ಪೋಸ್ಟರ್ನಲ್ಲಿ ರಶ್ಮಿಕಾ ಆಫ್ರೀನ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಹಿಜಾಬ್ ಧರಿಸಿರುವ ಅವರು, ಕೈಯಲ್ಲಿ ಬ್ಯಾಗ್ ಹಿಡಿದ್ದಾರೆ. ಸುಡುತ್ತಿರುವ ಕಾರುಗಳ ಮಧ್ಯೆ ಅವರು ನಡೆದು ಹೋಗುತ್ತಿದ್ದಾರೆ. ...
ಪೂಜಾ ಹೆಗ್ಡೆ 2012ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಆದರೆ, ಇವರ ವೃತ್ತಿಜೀವನಕ್ಕೆ ಮೈಲೇಜ್ ಸಿಕ್ಕಿದ್ದು 2016ರ ಸಮಯದಲ್ಲಿ. ಇನ್ನು ರಶ್ಮಿಕಾ ಮಂದಣ್ಣ ವೃತ್ತಿ ಜೀವನ ಆರಂಭಿಸಿದ್ದು ಅದೇ ವರ್ಷ. ...
ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷಾ ನಟಿ. ಸದಾ ಕಾಲ ಶೂಟಿಂಗ್, ಡಬ್ಬಿಂಗ್ನಲ್ಲಿ ಅವರು ತೊಡಗಿಕೊಂಡಿರುತ್ತಾರೆ. ಒಂದು ವೇಳೆ ಶೂಟಿಂಗ್ ನಡುವೆ ಬಿಡುವು ಸಿಕ್ಕರೆ, ತಮಗಿಷ್ಟವಾಗುವ ಚಟುವಟಿಕೆಯಲ್ಲಿ ಮಗ್ನರಾಗುತ್ತಾರೆ. ಏನದು? ...
Rashmika Mandanna: ವಿಕಾಸ್ ಬಹ್ಲ್ ಆ್ಯಕ್ಷನ್-ಕಟ್ ಹೇಳುತ್ತಿರುವ ‘ಗುಡ್ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹಿರಿಯ ನಟಿ ನೀನಾ ಗುಪ್ತಾ, ನಟ ಪವೈಲ್ ಗುಲಾಟಿ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ...
Amitabh Bachchan: ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ‘ಗುಡ್ ಬೈ’ ಚಿತ್ರದಲ್ಲಿ ಬಣ್ಣ ಹಚ್ಚುತ್ತಿರುವ ರಶ್ಮಿಕಾ ಮಂದಣ್ಣ, ಸೆಟ್ನಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ...
Rashmika Mandanna: ಕನ್ನಡದ ಕಿರಿಕ್ ಪಾರ್ಟಿ ಮೂಲಕ ಗುರುತಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ಮತ್ತೊಂದು ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಈ ಬಾರಿ ಅವರು ನಟ ಶರ್ವಾನಂದ್ ಅವರಿಗೆ ಜೋಡಿಯಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ...
Rashmika Mandanna: ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಈಗ ಸಿಕ್ಕಾಪಟ್ಟೆ ಬ್ಯುಸಿಯಾಗಿರೋದು ಗೊತ್ತಿರೋ ವಿಚಾರ. ಈ ನಡುವೆ ಮತ್ತೊಂದು ಹೊಸ ಪಟ್ಟಕ್ಕೇರಲು ರಶ್ಮಿಕಾ ಅಣಿಯಾಗಿದ್ದಾರೆ. ಅದು ಅಂತಿಂಥಾ ಪಟ್ಟವಲ್ಲ. ಭಾರತೀಯ ಸಿನಿಮಾರಂಗವೇ ತಿರುಗಿ ನೋಡುವಂಥಾ ...