Leicestershire vs India: ಲೀಸೆಸ್ಟರ್ಷೈರ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ಭಾರತದ ಬ್ಯಾಟರ್ಗಳು ಬೊಂಬಾಟ್ ಆಟವಾಡುತ್ತಿದ್ದು ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ರವೀಂದ್ರ ಜಡೇಜಾ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ...
LEI vs IND: ಭಾರತ ಕ್ರಿಕೆಟ್ ತಂಡ ಲೀಸೆಸ್ಟರ್ಷೈರ್ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡುತ್ತಿದ್ದು ರೋಹಿತ್ ಪಡೆ ಉತ್ತಮ ಮೊತ್ತದತ್ತ ಸಾಗುತ್ತಿದೆ. ಭಾರತೀಯ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ರಿಷಭ್ ಪಂತ್ ಕೇವಲ 87 ...
IPL Final: ವಿರಾಟ್ ಕೊಹ್ಲಿ ಮೂರು ಬಾರಿ ಗೋಲ್ಡನ್ ಡಕ್- ಈ ಬಾರಿಯ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಅಚ್ಚರಿ ಎಂದರೆ IPL-2022 ರಲ್ಲಿ ಇವರು ಮೂರು ಬಾರಿ ಮೊದಲ ...
ICC Test Rankings: ಮುಶ್ಫಿಕರ್ ರಹೀಮ್, ಲಿಟ್ಟನ್ ದಾಸ್ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಶ್ರೀಲಂಕಾದ ಹಿರಿಯ ಆಟಗಾರ ಏಂಜೆಲೊ ಮ್ಯಾಥ್ಯೂಸ್ ಕೂಡ ಉತ್ತಮ ಪ್ರದರ್ಶನದಿಂದ ಮುಂಬಡ್ತಿ ಪಡೆದಿದ್ದಾರೆ. ...
IND vs SA: ಐಪಿಎಲ್ 2022 ರ ನಂತರ, ಭಾರತ ತಂಡ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿ ಆಡಲಿದೆ. ಇದಕ್ಕಾಗಿ ಆಯ್ಕೆ ಸಮಿತಿಯು ಕೆಲವೇ ದಿನಗಳಲ್ಲಿ ತಂಡವನ್ನು ಪ್ರಕಟಿಸಲಿದೆ. ಆದರೆ ಈ ...
IPL 2022: ಈ ತಂಡಗಳ ಕಳಪೆ ಪ್ರದರ್ಶನಕ್ಕೆ ಕೇವಲ ಹರಾಜೊಂದೆ ಕಾರಣವಾಗಿಲ್ಲ. ಬದಲಿಗೆ, ಇಂಜುರಿಯಿಂದಾಗಿ ಪಂದ್ಯಾವಳಿ ತೊರೆದ ಆಟಗಾರರು ಸಹ ಇದಕ್ಕೆ ಕಾರಣರಾಗಿದ್ದಾರೆ. ...
Ravindra Jadeja: ವರದಿಯ ಪ್ರಕಾರ, ರವೀಂದ್ರ ಜಡೇಜಾ ಐಪಿಎಲ್ 2022 ಅನ್ನು ಮಾತ್ರ ತೊರೆದಿಲ್ಲ. ಬದಲಿಗೆ, ಅವರು ಮುಂದಿನ ಸೀಸನ್ನಲ್ಲಿ ಈ ತಂಡಕ್ಕಾಗಿ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ಕೂಡ ಸ್ಪಷ್ಟವಾಗಿಲ್ಲ. ...
Ravindra Jadeja: ಜಡೇಜಾ ನಾಯಕತ್ವದಿಂದ ಕೆಳಗಿಳಿದ ರೀತಿ ಮತ್ತು ನಂತರ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಸೋಷಿಯಲ್ ಮೀಡಿಯಾದಲ್ಲಿ ಅನ್ ಫಾಲೋ ಮಾಡಿರುವ ರೀತಿಯನ್ನು ನೋಡಿದರೆ ಈ ಮಾತನ್ನು ನಂಬುವುದು ಸ್ವಲ್ಪ ಕಷ್ಟ. ...
MS Dhoni, IPL 2022: ವಾಂಖೆಡೆ ಕ್ರೀಡಾಂಗಣದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ ಆಗಲಿದೆ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಮುಂಬೈಗೆ ಇದೊಂದು ಔಪಚಾರಿಕ ಪಂದ್ಯವಾದರೆ ಸಿಎಸ್ಕೆಗೆ ...
IPL 2022: ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ರವೀಂದ್ರ ಜಡೇಜಾ ಅವರ ಇಂಜುರಿಯ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುವ ಸಾಧ್ಯತೆಗಳಿಲ್ಲ. ...