ರಾಯಚೂರು ತಾಲ್ಲೂಕಿನ ನಾಲ್ಕೈದು ಗ್ರಾಮಗಳು ಈಗಲೂ ಕೃಷ್ಣಾ ನದಿ ದಾಟಲು ಸೇತುವೆ ಇಲ್ಲದೆ ತೆಪ್ಪಗಳ ಮೂಲಕ ಜೀವಭಯದಲ್ಲಿ ಸಾಗುತ್ತಾರೆ. 20 ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಹೋರಾಟ ನಡೆಸಿದರೂ ಪ್ರಯೋಜನವಾಗದೆ ಇದೀಗ ಸರ್ಕಾರಕ್ಕೆ ಹೋರಾಟದ ಎಚ್ಚರಿಕೆಯನ್ನು ...
ಶಿವುಕುಮಾರ್, ಕೃಷ್ಣ ಭಾಗ್ಯ ಜಲ ನಿಗಮದ ಚೀಫ್ ಇಂಜಿನಿಯರ್ ಆಗಿದ್ದಾಗಿನ ಸಂಭಾಷಣೆಯಾಗಿದೆ. ಚಪ್ಪಲಿಯಿಂದ ಹೊಡಿತಿನಿ ಮಗನೇ, ರೆಕಾರ್ಡ್ ಮಾಡ್ಕೊಂಡು ಯಾರಿಗೆ ಕೊಡ್ತಿಯಾ ಕೊಡು, ಮಗನೇ ಅನ್ನೊ ಕೀಳು ಮಟ್ಟದ ಪದ ಬಳಕೆ ಮಾಡಲಾಗಿದೆ. ...
ಇಬ್ಬರಿಗೂ ತಲೆಖಾನ್ ಮೂಲದ ಒಂದೇ ಮಹಿಳೆ ಜೊತೆ ಅನೈತಿಕ ಸಂಬಂಧವಿತ್ತು. ಇದೇ ಕಾರಣಕ್ಕೆ ಬಸವರಾಜ್ನನ್ನು ಕೊಲ್ಲಬೇಕು ಅಂತ ಜಗದೀಶ್, ಜಗದೀಶ್ನನ್ನ ಕೊಲ್ಲಬೇಕು ಅಂತ ಮೃತ ಬಸವರಾಜ್ ಪ್ಲಾನ್ ಮಾಡಿದ್ದರು. ...
ಕಲುಷಿತ ನೀರು ಸೇವಿಸಿ 78 ಜನರು ಅಸ್ವಸ್ಥರಾದಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಜನರನ್ನು ಚಿತ್ತಾಪುರ ತಾಲೂಕು ಆಸ್ಪತ್ರೆ, ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ...
ಯಾದಗಿರಿಯ ಸುರಪುರ ಪೊಲೀಸರಿಂದ ತನಿಖೆ ಚುರುಕಾಗಿದ್ದು, ವಂಚನೆ ಕೇಸ್ ಬೆಳಕಿಗೆ ತಂದ ಹೋರಾಟಗಾರ ಚನ್ನಪ್ಪಗೌಡಗೆ ಖಾಕಿ ನೋಟಿಸ್ ಜಾರಿ ಮಾಡಿದೆ. ಚನ್ನಪ್ಪಗೌಡಗೆ ನೋಟಿಸ್ ನೀಡಿ, ಪೊಲೀಸರು ವಿಚಾರಣೆ ನಡೆಸಿದ್ದು, ಸುರಪುರ ಚನ್ನಪ್ಪಗೌಡ ವಿಚಾರಣೆಯ ಎಕ್ಸ್ ...