ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದರಿಂದ ರೈತರಿಗೆ ದೊಡ್ಡ ನಷ್ಟ ಮತ್ತು ಬೆರಳೆಣಿಕೆಯಷ್ಟು “ಖಲಿಸ್ತಾನಿ ಗೂಂಡಾಗಳಿಗೆ” ಲಾಭವಾಗಿದೆ ಎಂದು ಅವರು ಆರೋಪಿಸಿದರು. “ಸರ್ಕಾರದ ಹೊಂದಿಕೊಳ್ಳುವ ನಿಲುವಿನಿಂದ ರೈತ ಮುಖಂಡರು ಅನಗತ್ಯ ಲಾಭ ಪಡೆದರು. ಪ್ರತಿಭಟನಾಕಾರರು ರೈತರಲ್ಲ, ...
ಶಿರೋಮಣಿ ಅಕಾಲಿ ದಳ ಎನ್ಡಿಎ ಒಕ್ಕೂಟದ ಮೈತ್ರಿ ಪಕ್ಷವೇ ಆಗಿತ್ತು. ಆದರೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಎಸ್ಎಡಿ ವಿರೋಧಿಸಿತ್ತು. ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಶಿರೋಮಣಿ ಅಕಾಲಿ ದಳ ಎನ್ಡಿಎ ಒಕ್ಕೂಟದಿಂದ ಹೊರನಡೆದಿತ್ತು. ...
ನರೇಂದ್ರ ಮೋದಿಯವರು ಕೃಷಿ ಕಾಯ್ದೆ ವಾಪಸ್ ಪಡೆದ ಕೂಡಲೇ ರೈತರು ಪ್ರತಿಭಟನೆ ಹಿಂಪಡೆಯಲಿಲ್ಲ. ಬದಲಿಗೆ ಸಂಸತ್ತಿನಲ್ಲೂ ಕಾಯ್ದೆ ರದ್ದಾಗಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ ಇದೀಗ ಸಂಸತ್ತಿನಲ್ಲೂ ಕೂಡ ಕೃಷಿ ಕಾಯ್ದೆ ರದ್ದಾಗಿದೆ. ...
ರೈತ ಸಂಘಗಳು ಕೇಂದ್ರದೊಂದಿಗೆ ಮಾತನಾಡದೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ಸ್ಥಳಗಳನ್ನು ಬಿಡುವುದಿಲ್ಲ ಎಂದು ಟಿಕಾಯಕತ್ ನಿನ್ನೆ ಹೇಳಿದ್ದರು. ರೈತ ಸಂಘಗಳು ಈ ಮಾತುಕತೆಗೆ ಮಾರ್ಗಗಳನ್ನು ತೆರೆಯುತ್ತವೆ ಎಂದು ಹೇಳಿದ ಟಿಕಾಯತ್, ರೈತರು ತಮ್ಮನ್ನು ತಲುಪದೆ ...
ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಲೋಕಸಭೆಯಲ್ಲಿ ಅಂಗೀಕಾರವಾದ ನಂತರ ಮಧ್ಯಾಹ್ನ 2 ಗಂಟೆೆಗೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿ ಅಂಗೀಕಾರವಾಗಿದೆ. ...
ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ನಡುವಿನ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಬೆನ್ನಲ್ಲೇ ನವೆಂಬರ್ 19ರ ಗುರುನಾನಕ್ ಜಯಂತಿಯಂದು ಈ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದರು. ...
ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆದಿದ್ದರೂ, ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ...
ನಮ್ಮ ದೇಶದಲ್ಲಿ ಒಂದಷ್ಟು ರಾಜಕೀಯ ಪಕ್ಷಗಳು ಸದಾ ಸಮಸ್ಯೆ ರಾಜಕಾರಣ ನಡೆಸುತ್ತವೆ. ಆದರೆ ಬಿಜೆಪಿ ಹಾಗಲ್ಲ. ನಮ್ಮ ಪಕ್ಷದ್ದು ಪರಿಹಾರ ರಾಜಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ...
Capt Amarinder Singh: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ...
Narendra Modi: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಹಳ ಆಸ್ಥೆಯಿಂದ ಜಾರಿಗೆ ತಂದಿದ್ದ ಕೃಷಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಲು ಕಾರಣವಾದ ಅಂಶಗಳಾವುವು? ಅದನ್ನು ಇಂದೇ ಹಿಂಪಡೆದಿದ್ದೇಕೆ? ಪ್ರಧಾನಿ ಭಾಷಣದಲ್ಲಿ ಸೂಕ್ಷ್ಮವಾಗಿ ಪ್ರಸ್ತಾಪಿಸಿದ ವಿಚಾರಗಳಾವುವು? ...