ನಿನ್ನೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲು, ಸಿ.ಟಿ.ರವಿ ಭೇಟಿಯಾಗಿ ಮನವಿ ಮಾಡಿದ್ದು, ಪರಿಷತ್ನಲ್ಲಿ ನಾನು ಹಿರಿಯ ಸದಸ್ಯನಾಗಿದ್ದು ಪರಿಗಣಿಸುವಂತೆ ತಿಳಿಸಿದ್ದಾರೆ. ಬಿಎಸ್ವೈ ಜೊತೆಯೂ ಶಶೀಲ್ ನಮೋಶಿ ಆತ್ಮೀಯ ಸಂಬಂಧ ಹೊಂದಿದ್ದಾರೆ. ...
ಕ್ಷಿಪ್ರ ಕಾರ್ಯಾಚರಣೆಗೆ ಇಳಿದ ಕೊಪ್ಪಳ ಪೊಲೀಸರು ಜನವರಿ 18ರ ಬೆಳಗ್ಗೆ 11ಗಂಟೆಗೆ ಪೊಲೀಸ್ ಪೇದೆ ರಮೇಶ ಹಾಗೂ ಹೋಂಗಾರ್ಡ್ ರಾಮಣ್ಣ ಎಂಬುವವರು ಯುವಕನ ಮನೆಗೆ ತೆರಳಿದ್ದು ಬೆಂಗಳೂರು ಐಟಿ ಸೆಲ್ನಿಂದ ಸಾಹೇಬರಿಗೆ ಮಾಹಿತಿ ಬಂದಿದೆ. ...
ಕೋವಿಡ್-19 ಲಸಿಕೆಗಳನ್ನು ಜನ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಪ್ರಯತ್ನಕ್ಕೆ ಹೊಸ ವೇಗ ದೊರೆತಿದೆ. ಯೂರೋಪಿನ ಹಲವು ದೇಶಗಳಲ್ಲಿ ಕೊರೊನಾ ವೈರಸ್ನ 2ನೇ ಅಲೆ ಪ್ರಬಲವಾಗುತ್ತಿರುವ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗದ ಅಂತಿಮ ಹಂತಕ್ಕೆ ...
ಮೈಸೂರು: ನಮ್ಮ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಾವೆಲ್ಲರೂ ಜನರಿಂದ, ಜನರಿಗಾಗಿ ಜನರಿಗೋಸ್ಕರ ಇರುವುದು ಎಂಬ ಮಾತನ್ನು ಮರೆತಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಜಿಲ್ಲೆಯಲ್ಲಿ ನಡೆದ ಈ ಪ್ರಕರಣ. ಕಾನೂನಾತ್ಮಕವಾಗಿ ಎಲ್ಲವೂ ಕ್ರಮಬದ್ಧವಾಗಿದ್ದರೂ ಮನೆಯ ಖಾತೆ ...
ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಿಂದಾಗಿ, ಎರಡು ಏರಿಯಾಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಹೀಗಾಗಿ, ಅಲ್ಲಿನ ಸ್ಥಳೀಯರು ಹೊರಗೆ ಓಡಾಡುವಂತಿಲ್ಲ. ಇದರಿಂದಾಗಿ ಇಂದು ಗೋರಿಪಾಳ್ಯದಲ್ಲಿ ಮದುವೆ ...