Home » reservation
ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್ನಿಂದ ಒಳ್ಳೆಯ ತೀರ್ಮಾನದ ನಿರೀಕ್ಷೆಯಲ್ಲಿ ಇದ್ದೇವೆ ಎಂದು ಅವರು ತಿಳಿಸಿದರು. ...
ಪಾದಯಾತ್ರೆ ವೇಳೆ ಮಾಡಿದ ಖರ್ಚು ವೆಚ್ಚದ ಪಟ್ಟಿ ಸಿದ್ದವಾಗಿದೆ. ಕಾಗಿನೆಲೆ, ಬೆಳ್ಳೂಡಿ ಪೀಠದಲ್ಲಿ ಖರ್ಚು ವೆಚ್ಚದ ಪಟ್ಟಿ ಇಡಲಾಗಿದೆ. ಆಸಕ್ತರು ಗಮನಿಸಬಹುದು ಎಂದೂ ಸ್ವಾಮೀಜಿ ತಿಳಿಸಿದ್ದಾರೆ. ...
ಇನ್ನು ಎಷ್ಟು ವರ್ಷ ಮೀಸಲಾತಿ ಕೊಡಬೇಕೆಂದು ಕಳೆದ ವಾರ ಸರ್ವೋಚ್ಛ ನ್ಯಾಯಲಯ ಪ್ರಶ್ನೆ ಕೇಳಿದ ಕುರಿತಾಗಿ ವಿಷಯ ತಜ್ಞರೊಂದಿಗೆ ಟಿವಿ9 ಡಿಜಿಟಲ್ ಚರ್ಚೆ ನಡೆಸಿದೆ. ...
ಈಗಾಗಲೇ ಕೋಲಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಬೇಡಿಕೆ ಇದ್ದು, ಸಂಸದ ಡಾ. ಉಮೇಶ್ ಜಾಧವ್ ಲೋಕಸಭೆಯಲ್ಲಿ ಆಗ್ರಹಿಸಿರುವುದು ಮಹತ್ವ ಪಡೆದಿದೆ. ...
ಲಿಂಗಾಯತರು, ಒಕ್ಕಲಿಗರು, ಕುರುಬರಿಗೆ ಮೀಸಲಾತಿ ಕೊಡಬೇಡಿ ಎಂದು ಹೇಳುವುದಿಲ್ಲ. ಅದನ್ನು ನಾನು ವಿರೋಧಿಸುತ್ತಿಲ್ಲ. ಆದರೆ, ಸಣ್ಣ ಜಾತಿಯವರ ಮೀಸಲಾತಿಯಲ್ಲಿ ದೊಡ್ಡ ಜಾತಿಯವರನ್ನು ಸೇರಿಸಬೇಡಿ. ಒಂದುವೇಳೆ ಹಾಗೆ ಮಾಡಿದರೆ ಆಗ ಸಣ್ಣ ಜಾತಿಯವರಿಗೆ ಇರೋ ಮೀಸಲಾತಿಯೂ ...
ಈಗ ಮೀಸಲಾತಿಗೆ ಬೇಡಿಕೆ ಹೆಚ್ಚು ಕೇಳಿ ಬರುತ್ತಿದ್ದರೂ, ಖಾಸಗೀಕರಣ ಹೆಚ್ಚಾದ ಹಾಗೆ ಮೀಸಲಾತಿ ಕಡಿಮೆ ಆಗುತ್ತದೆ. ಕೇಂದ್ರ ಸರ್ಕಾರ ಹೀಗೆಯೇ ಖಾಸಗೀಕರಣಕ್ಕೆ ಮಹತ್ವ ನೀಡುತ್ತಾ ಹೋದರೆ ಕ್ರಮೇಣವಾಗಿ ಮೀಸಲಾತಿ ಮರೀಚಿಕೆಯಾಗುತ್ತದೆ. ಈ ಸಮಸ್ಯೆಯನ್ನು ತಪ್ಪಿಸಬೇಕೆಂದರೆ ...
Maratha Reservation: ಮಹಾರಾಷ್ಟ್ರದ ಮರಾಠಾ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಒದಗಿಸಲು ಅನುವು ಮಾಡಿಕೊಟ್ಟಿದ್ದ ಮಹಾರಾಷ್ಟ್ರ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ ಕಾಯ್ದೆ 2018ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ...
Reservation: ಮೀಸಲಾತಿಯಿಂದ ರೈತರ ಸಮಸ್ಯೆ ಬಗೆಹರಿಯಲ್ಲ. ಸರ್ಕಾರ ರೈತರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅವರನ್ನು ಕಾಪಾಡಬೇಕು. ದೇಶದಲ್ಲಿ ಮೀಸಲಾತಿ ಬಿಕ್ಕಟ್ಟನ್ನು ಹುಟ್ಟು ಹಾಕಿ ಇದನ್ನು ಕಿತ್ತು ಹಾಕುವ ಹುನ್ನಾರ ದೊಡ್ಡ ಪ್ರಮಾಣದಲ್ಲಿ ...
ಮಹಾಶಿವರಾತ್ರಿ ಹಬ್ಬದಂದು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿಕೊಟ್ಟು ಜಾಗರಣೆ ಮಾಡುತ್ತಾ ಶಿವಸ್ತುತಿಯಲ್ಲಿ ತೊಡಗಿದ್ದಾರೆ. ಇತ್ತ, 2A ಮೀಸಲಾತಿಗಾಗಿ ಧರಣಿಗೆ ಮುಂದಾಗಿರುವ ಪಂಚಮಸಾಲಿ ಸಮುದಾಯದವರು ಸಹ ಶಿವರಾತ್ರಿಯನ್ನು ಕೊಂಚ ಡಿಫರೆಂಟ್ ಆಗಿ ಆಚರಿಸೋಕೆ ಸಜ್ಜಾಗಿದ್ದಾರೆ. ...
ಸಿಎಂ BSYಗೆ ಕೆಲವು ಶಾಸಕರು ಮಿಸ್ ಗೈಡ್ ಮಾಡ್ತಿದ್ದಾರೆ. ಕೆಲವೇ ದಿನಗಳಲ್ಲೇ ಅವರ ಹೆಸರನ್ನ ಬಯಲು ಮಾಡ್ತೇನೆ. ಸುದ್ದಿಗೋಷ್ಠಿ ಮೂಲಕ ಅವರ ಹೆಸರನ್ನ ಬಯಲು ಮಾಡ್ತೇನೆ ಎಂದು ಸ್ವಾಮೀಜಿ ಹೇಳಿದರು. ...