Home » Residents protest against Covid hospital in Konanakunte
ಬೆಂಗಳೂರು: ಖಾಸಗಿ ಆಸ್ಪತ್ರೆಯನ್ನ ಕೊವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಹೊರಟ ಅಧಿಕಾರಿಗಳ ವಿರುದ್ಧ ಸ್ಥಳೀಯರು ಧರಣಿ ನಡೆಸಿರುವ ಘಟನೆ ನಗರದ ಕೋಣನಕುಂಟೆ ಬಳಿ ನಡೆದಿದೆ. ಬಡಾವಣೆಯಲ್ಲಿರುವ ಸುಪೂರ್ವ ಆಸ್ಪತ್ರೆಯನ್ನ ಕೊವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲು ಅಧಿಕಾರಿಗಳು ...