Home » Resignation » Page 6
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಬರುವ ಮುನ್ನ ರಾಜ್ಯದಲ್ಲಿ 9 ಸಂಸದರಿದ್ದರು. ಈಗ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ಸಂಸದರಿದ್ದಾರೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ...
ಬೆಂಗಳೂರು: ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬೇಲಿಯೇ ಎದ್ದು ಹೊಲ ಮೇಯ್ದಿದೆ ಎನ್ನುವುದಕ್ಕೆ ...
ದೆಹಲಿ: ರಾಜೀನಾಮೆ ನೀಡಿದ ಶಾಸಕರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇತ್ತು. ಈ ವೇಳೆ ...
ಮೈಸೂರು: ಈ ಬಾರಿಯ ಮೈಸೂರು ದಸರಾಗೆ ಜಿಲ್ಲೆಯಲ್ಲಿ ಚುನಾವಣೆ ಕಾವು ಜೋರಾಗಿಯೇ ಆರಂಭವಾಗಿದೆ. ಅತ್ತ ಶ್ರದ್ಧಾ ಭಕ್ತಿಯ ಪಾರಂಪರಿಕ ದಸರಾ ಚಟುವಟಿಕೆಗಳು ಗರಿಗೆದರಿದ್ದರೆ, ಇತ್ತ ರಾಜಕಾರಣಿಗಳು ಎಂದಿನಂತೆ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ವೈಯಕ್ತಿಕ ನಿಂದನೆಗಳಿಗೆ ಇಳಿದಿದ್ದು, ...
ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ...
ಚಿಕ್ಕಬಳ್ಳಾಪುರ: ಶಾಸಕರು ರಾಜೀನಾಮೆ ನೀಡಿದ ಕ್ಷೇತ್ರಗಳ ಉಪಚುನಾವಣೆ ನಡೆಸದಂತೆ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಈ ವೇಳೆಯೇ ಉಪಚುನಾವಣೆಯ ...
ಬೆಂಗಳೂರು: ಯಾವ ಶಾಸಕರಿಂದಾಗಿ ರಾಜ್ಯದಲ್ಲಿ ಉಪ ಚುನಾವಣೆಗಳು ನಡೆಯುವಂತಾಗಿವೆಯೋ ಈಗ ಅದೇ ಶಾಸಕರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಡ್ಡಿಮುರಿದಂತೆ ಸ್ಪಷ್ಟವಾಗಿ ಹೇಳಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ...
ಮೈಸೂರು: ರಾಜ್ಯದಲ್ಲಿ ಅ.21ರಂದು ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ. ಅಲ್ಲದೆ ಕಾಂಗ್ರೆಸ್ ...
ಕಾಂಗ್ರೆಸ್-ಜೆಡಿಎಸ್ ಪಕ್ಷದ ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯದ 15 ಕ್ಷೇತ್ರಗಳಿಗೆ ಅ. 21ರಂದು ಉಪಚುನಾವಣೆ ನಡೆಯಲಿದೆ. ಉಳಿದ 2 ಕ್ಷೇತ್ರಗಳಾದ ಮಸ್ಕಿ, ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪ ಚುನಾವಣೆ ನಡೆಯುವುದಿಲ್ಲ. ಉಪಚುನಾವಣೆ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳ ವಿವರ: ...
ದೆಹಲಿ: ದೋಸ್ತಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯನ್ನು ಸೆ.23ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅನರ್ಹತೆ ಆದೇಶ ಪ್ರಶ್ನಿಸಿ ರೆಬೆಲ್ ಶಾಸಕರು ...