Home » Respect
ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡುವುದನ್ನು ಬಿಡಿ. ಎಲ್ಲರನ್ನು ಏಕವಚನದಲ್ಲಿ ಮಾತನಾಡಿಸಬೇಡಿ. ನಾನು ನಿಮಗಿಂತ ರಾಜಕೀಯದಲ್ಲಿ ಹಿರಿಯ. ನನ್ನ ಸಲಹೆ ಸ್ವೀಕರಿಸಿ ಎಂದು ನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸಲಹೆ ನೀಡಿದರು. ...