ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿತ್ತು. ಅದರಲ್ಲು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಹಿಂದೆ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರರವರ ಚಾಣಾಕ್ಷತೆ ಇದೆ ಎಂದು ರಾಜಕೀಯ ವಲಯದಲ್ಲಿ ಮಾತು ...
ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಎಂಎಲ್ಎ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಸ್ತಿಪಾಸ್ತಿಗೆ ಅಪಾರ ಹಾನಿಯುಂಟಾಗಿತ್ತು. ಹೀಗಾಗಿ ಈ ದಾಳಿಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆಯೆಂದು ...
ಬೆಂಗಳೂರು: ಸುಮಲತಾ ಮಂಡ್ಯ ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. ಇದು ರಿಯಾಕ್ಟ್ ಮಾಡುವಂತಹ ವಿಷಯ ಅಲ್ಲ. ಚುನಾವಣೆಯಿಂದಲೂ ಇಂತಹ ಮಾತುಗಳನ್ನು ಎದುರಿಸುತ್ತಲೇ ...
ಬೆಳಗಾವಿ:ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಸಂಬಳ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ನೌಕರರ ಸಂಬಳ ನೀಡಲು ಸರ್ಕಾರದ ಬೊಕ್ಕಸದಲ್ಲಿ ದುಡ್ಡೇ ಇಲ್ಲವಂತೆ. ಹೀಗಾಗಿ ಮೂರು ತಿಂಗಳಿಂದ ಸಾರಿಗೆ ಇಲಾಖೆ ಮನವಿ ಮಾಡಿದ್ರೂ ಸರ್ಕಾರ ಹಣ ...
ಬೆಂಗಳೂರು: ಹೃದಯಾಘಾತದಿಂದ ಪತ್ರಕರ್ತ ರವಿ ಬೆಳಗೆರೆ(62) ನಿಧನ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಗೆರೆ ಅವರ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಯವರು ನಿನ್ನೆ ರಾತ್ರಿ ಪದ್ಮನಾಭನಗರದ ತಮ್ಮ ಕಚೇರಿಯಲ್ಲಿದ್ದರು. ರಾತ್ರಿ 12.15ರ ಸುಮಾರಿಗೆ ಅವರಿಗೆ ಎದೆನೋವು ...
ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾದ ರಾಜರಾಜೇಶ್ವರಿನಗರ ಕ್ಷೇತ್ರದ ಮತದಾನ ನಿನ್ನೆ ಮುಗಿದಿದ್ದು ಇಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾನದ ಬಗ್ಗೆ ತಮ್ಮ ಅಬಿಪ್ರಾಯ ಹಂಚಿಕೊಂಡಿದ್ದಾರೆ. ಕೊರೊನಾ ಕಾಲದಲ್ಲಿ ಒಳ್ಳೆಯ ಮತದಾನವಾಗಿದೆ: ಕೊರೊನಾ ಸಮಯದಲ್ಲಿ 45 ...