Home » Retired professor
ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ...