Home » Revenue inspector
ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್ಪೆಕ್ಟರ್ ಯಶವಂತ್ ಠಾಣೆಯಿಂದ ಪರಾರಿಯಾಗಿದ್ದಾರೆ. ಎಸಿಬಿ ದಾಳಿ ವೇಳೆ ಎಸ್ಕೇಪ್ ಆಗಿರುವ ಇನ್ಸ್ಪೆಕ್ಟರ್ ಯಶವಂತ್ಗಾಗಿ ಹುಡುಕಾಟ ಶುರುವಾಗಿದೆ. ಹೆಡ್ ಕಾನ್ಸ್ಟೇಬಲ್ ರಾಜು ಹಾಗೂ ಆರ್ ಐ ಹನುಮಯ್ಯರನ್ನು ...
ಅಧಿಕಾರಿಗಳ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಅನಿಲ್ ಕುಮಾರ್ ಮತ್ತು ಗ್ರಾಮ ಲೆಕ್ಕಿಗನನ್ನು ಸತೀಶ್ ಎಂದು ಗುರುತಿಸಲಾಗಿದೆ. ಜಮೀನಿನ ಖಾತೆ ಮಾಡಿಕೊಡಲು ಇವರಿಬ್ಬರೂ ₹ 30,000 ಲಂಚ ಪಡೆಯುತ್ತಿದ್ದರು ಎಂದು ದೂರಲಾಗಿದೆ. ...
ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್ನಲ್ಲಿ ಡಿಸಿ ಬಗಾದಿ ಗೌತಮ್ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು. ...
ಮಂಡ್ಯ: ರೈತನಿಂದ ಲಂಚ ಸ್ವೀಕರಿಸುತ್ತಿದ್ದ ರೆವಿನ್ಯೂ ಇನ್ಸ್ಪೆಕ್ಟರ್ ಶಂಕರಮೂರ್ತಿ ಎಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಮದ್ದೂರು ತಾಲೂಕು ಕೊಪ್ಪ ಮೊದಲನೇ ವೃತ್ತದ ಕಂದಾಯ ನಿರೀಕ್ಷಕರಾಗಿರುವ ಶಂಕರಮೂರ್ತಿ ಕರಿಗೌಡನಕೊಪ್ಪಲಿನ ಲೋಕೇಶ್ ಎಂಬ ರೈತನ ಬಳಿ ...