Home » rice
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ. ...
ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 250 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಬಳಿ ಜಪ್ತಿ ಮಾಡಿದ್ದಾರೆ. ...
ಶಾಲೆಯೊಂದು ಕೃಷಿ ಕೆಲಸಕ್ಕೆ ಇಳಿಯಬಹುದೆ? ಅದೂ ಐವತ್ತು ಎಕರೆಗೂ ಹೆಚ್ಚು ಹಡಿಲು ಭೂಮಿಯಲ್ಲಿ? ಸುವರ್ಣ ಸಂಭ್ರಮದಲ್ಲಿರುವ ಉಡುಪಿಯ ನಿಟ್ಟೂರು ಪ್ರೌಢಶಾಲೆ, 50 ಎಕರೆಗೂ ಹೆಚ್ಚು ಹಡಿಲು ಭೂಮಿಯಲ್ಲಿ ಭತ್ತ ಬೆಳೆಯುವ ಕೆಲಸವನ್ನು ಸಾಧಿಸಿ ತೋರಿಸಿದೆ. ...
ಚೀನಾಗೆ ಥೈಲ್ಯಾಂಡ್, ವಿಯೆಟ್ನಾಂ, ಮಯನ್ಮಾರ್ ಹಾಗೂ ಪಾಕಿಸ್ತಾನ ಅಕ್ಕಿ ರಫ್ತು ಮಾಡುತ್ತವೆ. ಆದರೆ, ಇವು ಅಕ್ಕಿ ರಫ್ತಿಗೆ ಕಡಿವಾಣ ಹಾಕುವ ನಿರ್ಧಾರಕ್ಕೆ ಬಂದಿವೆ. ಹೀಗಾಗಿ, ಚೀನಾಗೆ ಅಗತ್ಯಮಟ್ಟದಲ್ಲಿ ಅಕ್ಕಿ ಪೂರೈಕೆ ಆಗುತ್ತಿಲ್ಲ. ...
ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ...
ಹುಬ್ಬಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಬೆಳಗಾವಿ ಜಿಲ್ಲಾ ಪೊಲೀಸರು ದಾಳಿ ನಡೆಸಿ ಗೋಡೌನ್ ಸೀಜ್ ಮಾಡಿದ್ದಾರೆ. ಮಂಜುನಾಥ ಹರ್ಲಾಪುರ ಎಂಬುವರಿಗೆ ಸೇರಿದ ಹುಬ್ಬಳ್ಳಿಯ ಕಸಬಾಪೇಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಗೋದಾಮು ...
ದಾವಣಗೆರೆ: ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ದಾವಣಗೆರೆ ಜಿಲ್ಲೆ ಹರಿಹರದ ರೈಸ್ ಮಿಲ್ ಮಾಲೀಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಹೌದು ವಿಷ ಸೇವಿಸಿ ಆಸ್ಪತ್ರೆ ಗೆ ಸೇರಿದ್ದ ಹರಿಹರದ ಎಂಬಿ ರೈಸ್ ಮಿಲ್ ಮಾಲೀಕ ...
ಕೋಲಾರ: ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸದೆ ಬಿಟ್ಟು ಕಳಿಸಿದ್ದಾರೆ ಎಂದು ಆರೋಪಿಸಿ ಪೊಲೀಸರ ವಿರುದ್ಧ ಕರವೇ ಕಾರ್ಯಕರ್ತರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ದೊಡ್ಡಮಸೀದಿ ಬಳಿ ಅಕ್ರಮವಾಗಿ ...
ಧಾರವಾಡ: ಜಗತ್ತೇಲ್ಲಾ ಕೊರೊನಾ ಮಹಾಮಾರಿಗೆ ನಲುಗಿ ಬದುಕೋದಕ್ಕಾಗಿ ಹೋರಾಡ್ತಿದೆ. ಆದ್ರೆ ಧಾರವಾಡ ಜಿಲ್ಲೆಯ ಕೆಲ ಖದಿಮರು ಮಾತ್ರ ಇಂಥ ಸಮಯದಲ್ಲೂ ಬಡವರ ಹೊಟ್ಟೆ ಹೊಡೆದು ಲೂಟಿ ಮಾಡೋದ್ರಲ್ಲಿ ಬಿಜಿಯಾಗಿದ್ದಾರೆ. ಆದ್ರೆ ಅವರ ಅದೃಷ್ಟ ಕೈಕೊಟ್ಟಿತ್ತು ...
ಮೈಸೂರು: ಕೊರೊನಾ ಲಾಕ್ಡೌನ್ ನಡುವೆಯೂ ಅಕ್ರಮವಾಗಿ ಸಾಗಿಸ್ತಿದ್ದ 500 ಮೂಟೆ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ಮೂಲದ ಲಾರಿಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ರೈಸ್ ಮಿಲ್‌ನಿಂದ ನಂಜನಗೂಡು ...