ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪನಗಳು ಉಂಟಾಗಿದ್ದವು. ಫೆಬ್ರವರಿಯಲ್ಲಿ ಪ್ಯಾಂಗಿನ್ನಲ್ಲಿ ಸುಮಾರು 4.3 ರಷ್ಟು ತೀವ್ರತೆಯಲ್ಲಿ, ಭೂಮೇಲ್ಮೈನಿಂದ 10 ಕಿಮೀ ಆಳದಲ್ಲಿ ಭೂಕಂಪನವಾಗಿತ್ತು. ...
ಫೆ.1ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ಮ್ಯಾಗ್ನಿಟ್ಯೂಡ್ಗಳಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬೆಳಗ್ಗೆ 9.47ರ ಹೊತ್ತಿಗೆ ಭೂಮೇಲ್ಮೈನಿಂದ 5ಕಿಮೀ ಆಳದಲ್ಲಿ ಭೂಮಿ ನಡುಗಿತ್ತು ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ...
ಮೃತ 26 ಜನರಲ್ಲಿ ಐವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ಖಾದಿಸ್ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿರುವ ಜತೆಗೆ ಮುಖರ್ ಜಿಲ್ಲೆಯಲ್ಲಿಯೂ ಕೂಡ ಸ್ವಲ್ಪ ಮಟ್ಟಿಗೆ ಹಾನಿಯುಂಟಾಗಿದೆ. ಆದರೆ ಇಲ್ಲಿ ಯಾರಾದರೂ ಮೃತಪಟ್ಟ ಬಗ್ಗೆ ...
ಎನ್ಸಿಎಸ್ ಪ್ರಕಾರ, ಅಯೋಧ್ಯೆಯಿಂದ 176 ಕಿಮೀ ಉತ್ತರ ಈಶಾನ್ಯಭಾಗದಲ್ಲಿ ಭೂಮಿ ಕಂಪಿಸಿದೆ. 06-01-2022 ರಂದು 23:59:22 IST ವೇಳೆಗೆ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ. ...
ಇಂಡೋನೇಷ್ಯಾದ ಹವಾಮಾನ ಇಲಾಖೆ ಅಧಿಕಾರಿಗಳು ಸುಮಾರು 7.5 ರಷ್ಟು ತೀವ್ರತೆಯ ಭೂಕಂಪ ಆಗಿದ್ದಾಗಿ ಹೇಳಿದ್ದಾರೆ. ಪೂರ್ವ ನುಸಾ ತೆಂಗರಾ ಪ್ರದೇಶದಲ್ಲಿ ಭೂಕಂಪ ಅಪ್ಪಳಿಸಿದ್ದಾಗಿ ತಿಳಿಸಿದ್ದಾರೆ. ...