Home » riders
ಹಾಸನ: KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬೊಮ್ಮಡಿಹಳ್ಳಿ ಬಳಿ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋದಾಗ ದುರಂತ ನಡೆದಿದೆ. ಬೇಲೂರು-ಬಿಕ್ಕೋಡು ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ...