Home » Rivers
ಬಾಗಲಕೋಟೆ: ಭಾರಿ ಮಳೆಯಿಂದ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿ ತುಂಬಿ ಹರಿದಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ನದಿಪಾತ್ರದ ಬೆಳೆಗಳು ಜಲಾವೃತಗೊಂಡಿವೆ. ಸುಮಾರು 3,825 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಜಲಾವೃತವಾಗಿದೆ. ಕಬ್ಬು, ಸೂರ್ಯಕಾಂತಿ, ಸೋಯಾಬೀನ್, ...