Home » rivers flooding
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರ್ನಾಟಕದ ಉತ್ತರ ಭಾಗದಲ್ಲಿ ಸಂಕಷ್ಟ ತಲೆದೋರಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೌದು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ನದಿಗಳು ...