Home » road accident
ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯ 32 ಕಿ.ಮೀ ಅಂತರದಲ್ಲಿ ಕಳೆದ ಎರಡು ವರ್ಷಗಳಲ್ಲಿ ನಡೆದ ಅಪಘಾತ ಮತ್ತು ಅದರಲ್ಲಿ ಮೃತಪಟ್ಟವರ ಬಗ್ಗೆಯೂ ವರದಿ ನೀಡಿ. ಈ ವರದಿ ಫೆಬ್ರವರಿ 15ರ ಒಳಗೆ ನಮ್ಮ ಕೈ ...
ತೆಲಂಗಾಣದ ನಲ್ಗೊಂಡ ಜಿಲ್ಲೆ ಅಂಗಡಿಪೇಟ್ ಬಳಿ ಅಪಘಾತ ಸಂಭವಿಸಿದೆ. ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ...
ಅವಳಿ ನಗರಕ್ಕೆ ಕೊಡಬೇಕಾಗಿರೋ ಪ್ರಾಶಸ್ತ್ಯವನ್ನು ಯಾವ ಸರ್ಕಾರಗಳೂ ಕೊಡುತ್ತಿಲ್ಲ ಅನ್ನುವ ಅಸಮಾಧಾನ ಹುಬ್ಬಳ್ಳಿ-ಧಾರವಾಡ ನಗರಗಳ ಜನರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿ ಸಣ್ಣ ಕೆಲಸವೂ ದೊಡ್ಡ ಗುಡ್ಡವಾಗಿ ಪರಿಣಮಿಸಿಬಿಡುತ್ತದೆ. ...
ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕೆಂಗೇರಿಯ ರೇಣುಕಮ್ಮ(55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವು(43), ಶಂಕರ್(42) ಗಂಭೀರವಾಗಿ ಗಾಯಗೊಂಡಿದ್ದರು. ...
ಚಂದ್ರಕಾಂತ ಗೋಂದಳೆ(50)ಮೃತ ಬೈಕ್ ಸವಾರ. ಮೃತ ವ್ಯಕ್ತಿ ಬಬಲೇಶ್ವರ ಪಟ್ಟಣದ ನಿವಾಸಿಯಾಗಿದ್ದಾನೆ. ಅಂದಹಾಗೆ, ಈತನ ಮೇಲೆ ಹರಿದು ಹೋದ ವಾಹನ ಯಾವುದು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ. ...
ನೋಡ ನೋಡುತ್ತಿದ್ದಂತೆ ನಿಯಂತ್ರಣ ತಪ್ಪಿದ ಕಾರು ಇವರ ಮೇಲೆ ಹರಿದಿದೆ. ನಂತರ ಕಾರು ಮರಕ್ಕೆ ಡಿಕ್ಕಿ ಆಗಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ...
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನಲ್ಲಿ ಪೆರುಮಾಚನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್ ಗುದ್ದಿದೆ. ಕೋಲಾರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಶ್ರೀನಿವಾಸ್ (50) ಮೃತ ಸವಾರ. ...
ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಪ್ರಕರಣ ಹಾನಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ...
ರಸ್ತೆ ಅಪಘಾತದಲ್ಲಿ ಬೆಂಗಳೂರಲ್ಲಿ ಮೃತಪಟ್ಟವರ ಸಂಖ್ಯೆ ಕೇಳಿದ್ರೆ ನೀವು ಅಚ್ಚರಿ ಪಡೋದು ಗ್ಯಾರಂಟಿ. ಏಕೆಂದರೆ, ನಾಲ್ಕು ವರ್ಷಗಳಲ್ಲಿ ಬೆಂಗಳೂರಿನಲ್ಲಿ ರಸ್ತೆ ಅಪಘಾತದಿಂದ ಬರೋಬ್ಬರಿ 3,250 ಮಂದಿ ಮೃತಪಟ್ಟಿದ್ದಾರಂತೆ. ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ದುಸ್ಥಿತಿಯಿಂದ ವಾಹನ ಅಪಘಾತಕ್ಕೆ ಈಡಾಗಿ ಸವಾರ ಗಾಯಗೊಂಡರೆ ಅಥವಾ ಮೃತಪಟ್ಟರೆ ಅವರಗೆ ಪರಿಹಾರ ಸಿಗಲಿದೆ. ಇದರ ಜೊತೆಗೆ ಪಾದಾಚಾರಿ ಮಾರ್ಗದಲ್ಲಿ ಇರುವ ಹೊಂಡ-ಗುಂಡಿಗಳಿಂದ ಪ್ರಾಣಾಪಾಯ ಉಂಟಾದರೂ ಪರಿಹಾರ ಸಿಗಲಿದೆ. ...