Home » road accident in bengaluru
ರಸ್ತೆ ಅಪಘಾತದಲ್ಲಿ ಬೆಂಗಳೂರಲ್ಲಿ ಮೃತಪಟ್ಟವರ ಸಂಖ್ಯೆ ಕೇಳಿದ್ರೆ ನೀವು ಅಚ್ಚರಿ ಪಡೋದು ಗ್ಯಾರಂಟಿ. ಏಕೆಂದರೆ, ನಾಲ್ಕು ವರ್ಷಗಳಲ್ಲಿ ಬೆಂಗಳೂರಿನಲ್ಲಿ ರಸ್ತೆ ಅಪಘಾತದಿಂದ ಬರೋಬ್ಬರಿ 3,250 ಮಂದಿ ಮೃತಪಟ್ಟಿದ್ದಾರಂತೆ. ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ದುಸ್ಥಿತಿಯಿಂದ ವಾಹನ ಅಪಘಾತಕ್ಕೆ ಈಡಾಗಿ ಸವಾರ ಗಾಯಗೊಂಡರೆ ಅಥವಾ ಮೃತಪಟ್ಟರೆ ಅವರಗೆ ಪರಿಹಾರ ಸಿಗಲಿದೆ. ಇದರ ಜೊತೆಗೆ ಪಾದಾಚಾರಿ ಮಾರ್ಗದಲ್ಲಿ ಇರುವ ಹೊಂಡ-ಗುಂಡಿಗಳಿಂದ ಪ್ರಾಣಾಪಾಯ ಉಂಟಾದರೂ ಪರಿಹಾರ ಸಿಗಲಿದೆ. ...
ಬೆಂಗಳೂರು: ಕುಡಿದ ನಶೆಯಲ್ಲಿ ಕಾರು ಚಾಲನೆ ಮಾಡಿ ಕಾಂಪೌಂಡ್ಗೆ ಡಿಕ್ಕಿ ಹೊಡೆದಿರುವ ಘಟನೆ ಬೊಮ್ಮನಹಳ್ಳಿಯ ಎನ್.ಜಿ.ಆರ್ ಲೇಔಟ್ನಲ್ಲಿ ನಡೆದಿದೆ. ಕಾಂಪೌಂಡ್ಗೆ ಗುದ್ದಿದ ರಭಸಕ್ಕೆ ಇನ್ನೊವಾ ಕ್ರಿಸ್ಟಾ ಕಾರು ಸಂಪೂರ್ಣ ಜಖಂಗೊಂಡಿದೆ. ಕುಡಿದ ಅಮಲಿನಲ್ಲಿದ್ದ ಇಬ್ಬರು ...