Home » Road divider
Accident: ರಸ್ತೆ ಪಕ್ಕದಲ್ಲಿದ್ದ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರೋ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೂರೂವರೆ ವರ್ಷದ ನಯನಾ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ...
ಬರ್ತ್‌ಡೇ ದಿನದಂದೇ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮಸಣ ಸೇರಿರುವ ಘಟನೆ ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 18ವರ್ಷದ ತಿಲಕ್ ಮೃತ ಯುವಕ. ...
18 ವರ್ಷದ ದರ್ಶನ್ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು, ಹಿಂಬದಿಯ ಸವಾರ ಶ್ರೇಯಸ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ಅಪಘಾತದ ತೀವ್ರತೆಗೆ ಎರಡು ಕಾರುಗಳು ನಜ್ಜುಗುಜ್ಜಾಗಿದ್ದು, ಅದರಲೊಂದು ಕಾರು ರಸ್ತೆ ವಿಭಜಕದ ಮೇಲೆ ಹೋಗಿ ಕುಳಿತಿದೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ...
ಹಾವೇರಿ: ರೋಡ್ ಡಿವೈಡರ್ಗೆ ಫಾರ್ಚ್ಯೂನರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರೋ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಅವಘಡದಲ್ಲಿ ವಾಹನದಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಬೆಂಗಳೂರು ಮೂಲದ ನದೀಮ್ ...