Home » robbers
ಮುಂಜಾನೆ ವಿ.ಎಚ್.ಪಿ ಮುಖಂಡ ತುಕ್ರಪ್ಪ ಶೆಟ್ಟಿ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ 9ಜನ ದರೋಡೆಕೋರರು ಮನೆಯವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಮನೆಯಲ್ಲಿದ್ದ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ...
ವಿಜಯಪುರ: ಜಿಲ್ಲೆಯ ನಾಗಠಾಣ ಕ್ಷೇತ್ರದ JDS ಶಾಸಕರಿಗೆ ಗುಂಡು ಹಾರಿಸಿ ಹತ್ಯೆ ಬೆದರಿಕೆ ಮಾಡಿರುವ ಘಟನೆ ವರದಿಯಾಗಿದೆ. ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚೌಹಾಣ್ಗೆ ಜೀವಬೆದರಿಕೆ ಒಡ್ಡಲಾಗಿದೆ. ಜೊತೆಗೆ, ಕೆಲ ದುಷ್ಕರ್ಮಿಗಳು ನಡೆಸಿರುವ ಅಕ್ರಮಗಳನ್ನು ...
ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ...
ಗದಗ: ಜಿಲ್ಲೆಯಲ್ಲಿ ಮೊಬೈಲ್ ಕಳ್ಳರ ಹಾವಳಿಗೆ ಸ್ಥಳೀಯರು ಕಂಗಾಲಾಗಿದ್ದಾರೆ. ಈ ನಡುವೆ ಮೊಬೈಲ್ ಕಳ್ಳತನ ಮಾಡಲು ಬಂದಿದ್ದ ಖದೀಮರನ್ನ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ...
ಬೆಂಗಳೂರು:ATMನಲ್ಲಿ ಹಣ ಎಗರಿಸಿದ್ದ ಖತರ್ನಾಕ್ ಕಳ್ಳನ ವಾಕಿಂಗ್ ಸ್ಟೈಲ್ ಅನ್ನು ಸಿಸಿಟಿವಿ ಕ್ಯಾಮರಾದಲ್ಲಿ ಗಮನಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೌರಿಬಿದನೂರು ಮೂಲದ ಕಿರಣ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಸಿಎಂಎಸ್ ಇನ್ಫೋ ...
ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಕಳ್ಳತನ ನಡೆಸಿ, ವಿಲಾಸಿ ಜೀವನ ನಡೆಸುತ್ತಿದ್ದ ಮೂವರು ಕುಖ್ಯಾತ ವಿದೇಶಿ ಕಳ್ಳರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ವಿಲಿಯನ್ ಪಡಿಲ್ಲಾ ಮಾರ್ಟಿನ್ , ಸ್ಪೆಫನಿಯಾ ಮುನೋಜ್ ಮೋನ್ ಸಾಲ್ವೆ, ...
[lazy-load-videos-and-sticky-control id=”2-ATdNH9wgw”]ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಕಾಂತ್(20), ಆನಂದ್(20), ರಾಕೇಶ್(21) ಬಂಧಿತ ಆರೋಪಿಗಳು. ಮತ್ತಿಬ್ಬರು ಆರೋಪಿಗಳಾದ ಚಂದ್ರಕಾಂತ್, ಸತೀಶ್ ಪರಾರಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ 7 ಗಂಟೆ ಸಮಯಕ್ಕೆ ಹೆಸರಘಟ್ಟ ...
ಬೆಂಗಳೂರು: ಸಿನಿಮೀಯ ರೀತಿ ನಟ ದರೋಡೆಕೋರರನ್ನು ಹಿಡಿದಿರುವ ಘಟನೆ ನಗರದ ಸೇಂಟ್ ಜಾನ್ ಸರ್ಕಲ್ ಬಳಿ ನಡೆದಿದೆ. ನಟ ರಘುಭಟ್ ಮಧ್ಯರಾತ್ರಿ ತನ್ನ ಕುಟುಂಬಸ್ಥರ ಜೊತೆ ಅವನೇ ಶ್ರೀಮನ್ನಾರಯಣ ಸಿನಿಮಾ ಮುಗಿಸಿ ಹಿಂತಿರುಗುತ್ತಿರುವಾಗ ಈ ...
ಬೆಂಗಳೂರು: ಕೊರಿಯರ್ ಕೊಡವ ನೆಪದಲ್ಲಿ ಮನೆಗೆ ಬಂದು ವೃದ್ಧೆಯ ಮೇಲೆ ಹಲ್ಲೆ ಮಾಡಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವೀನ್ ಕುಮಾರ್, ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ 2ಲಕ್ಷ ...