Mysore News: ಮನೆಗೆ ನುಗ್ಗಿ ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವ್ಯಾಪಾರಿ ಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ವೇಳೆ ಮಗನೇ ತಂದೆಯನ್ನು ಕೊಲೆ ಮಾಡಿರುವುದು ತಿಳಿದುಬಂದಿದೆ. ...
ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ರಾಬರಿ ಮಾಡುತ್ತಿದ್ದ ಖತಾರ್ನಾಕ್ ತಂಡವೊಂದನ್ನು ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಠಾಣಾ ಪೊಲೀಸ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ...
ಆನ್ಲೈನ್ ಗ್ಯಾಂಬ್ಲಿಂಗ್ ಚಟಕ್ಕೆ ಬಿದ್ದು ರಸ್ತೆ ರಸ್ತೆಯಲ್ಲಿ ಸುಲಿಗೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಬಸವನಗುಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗ್ಯಾಂಬ್ಲಿಂಗ್ಗೆ ಹಣ ಬೇಕೆಂದಾಗೆಲ್ಲಾ ಆರೋಪಿಗಳು ಬೆಂಗಳೂರಿಗೆ ಬಂದು ಸುಳಿಗೆ ನಡೆಸುತ್ತಿದ್ದರು. ...
ಬೆಂಗಳೂರು: ಅಂತಾರಾಜ್ಯ ಕುಖ್ಯಾತ ದ್ವಿಚಕ್ರ ವಾಹನ ಕಳ್ಳ ಪ್ರಭುನನ್ನು ಬೆಂಗಳೂರಿನ ವಿಜಯನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ತಮಿಳುನಾಡು ಮೂಲದ ಆರೋಪಿ ಪ್ರಭು ತಮಿಳುನಾಡು, ಆಂಧ್ರ, ಕರ್ನಾಟಕದಲ್ಲಿ ಕಳ್ಳತನ ಮಾಡುತ್ತಿದ್ದ. ...
ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪತಿ ಊಟಕ್ಕೆ ಬಂದಾಗ ಪತ್ನಿ ಕೊಲೆಯಾಗಿರುವುದು ಬಯಲಿಗೆ ಬಂದಿದೆ. ಮನೆಗೆ ನುಗ್ಗಿ ಮಹಿಳೆಯ ಬೆದರಿಸಿ, ಲಾಕರ್ ಕೀ ಪಡೆದು ಚಿನ್ನ, ಹಣ ದೋಚಿ ಬಳಿಕ ಮಹಿಳೆ ಹತ್ಯೆಗೈದಿದ್ದಾರೆ ಹಂತಕರು. ...
ರಾಬರಿ ಮಾಡಿದ್ದ ಬೈಕ್ನಲ್ಲಿಯೇ ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ನಂತರ ಮತ್ತೆ ಬೆಂಗಳೂರಿಗೆ ವಾಪಸ್ ಆಗಿ ಚೈನ್, ಉಂಗುರ ಮಾರಾಟ ಮಾಡಿದ್ದಾರೆ. ...
ಜ್ಯೋತಿಷಿ ಪಿಎ ಮೇಘನಾ ತಮಿಳುನಾಡಿನ ಮೂವರಿಗೆ ಸುಪಾರಿ ನೀಡಿದ್ದಳು. ಮೇಘನಾ ಜು.10ರಂದು ಜ್ಯೋತಿಷಿ ಜೊತೆ ಕಚೇರಿಯಲ್ಲಿದ್ದಳು. ಈ ವೇಳೆ ಆಕೆ ಕಳುಹಿಸಿದ್ದ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು. ...