Home » Robbery Harish
ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಹರೀಶ್ ಅಲಿಯಾಸ್ ರಾಬರಿ ಹರೀಶ್ ಕಾಲಿಗೆ ಪೊಲೀಸರರು ಫೈರಿಂಗ್ ನಡೆಸಿದ್ದಾರೆ. ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಕೆರೆ ಬಳಿ ಘಟನೆ ಸಂಭವಿಸಿದೆ. ರೌಡಿಶೀಟರ್ ಹರೀಶ್ ಯುವರಾಜ್ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ. ...