ಯಶ್ ಅವರು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರಕ್ಕಾಗಿ ಸುಮಾರು 6-7 ವರ್ಷ ಮುಡಿಪಿಟ್ಟಿದ್ದಾರೆ. ಅದರಲ್ಲೂ ‘ಕೆಜಿಎಫ್’ ಸಿನಿಮಾ ಹಿಟ್ ಆದ ನಂತರದಲ್ಲಿ ಅವರ ಸಂಪೂರ್ಣ ಗಮನ ‘ಕೆಜಿಎಫ್ 2’ ಬಗ್ಗೆ ಇತ್ತು. ಹೀಗಾಗಿ, ...
Yash | KGF 3: ‘ಕೆಜಿಎಫ್: ಚಾಪ್ಟರ್ 3’ ಸಿನಿಮಾ ಆದಷ್ಟು ಬೇಗ ಬರಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಯಶ್ ಒಪ್ಪಿಕೊಳ್ಳಲಿರುವ ಮುಂದಿನ ಸಿನಿಮಾ ಬಗ್ಗೆಯೂ ಅಭಿಮಾನಿಗಳಿಗೆ ಕಾತರ ಇದೆ. ...
ಚಿತ್ರಮಂದಿರದಲ್ಲಿದ್ದ ಜನರೆಲ್ಲ ಕೆಜಿಎಫ್2 ಚಿತ್ರ ವೀಕ್ಷಣೆ ಮಾಡುತ್ತಿದ್ದರು. ಆದರೆ ಸಿನಿಮಾ ನೋಡುತ್ತಿದ್ದ ಜನರು ಏಕಾಏಕಿ ಗಾಬರಿಯಾಗಿದ್ದರು. ಕಾರಣ ಚಿತ್ರಮಂದಿರದಲ್ಲಿ ಗುಂಡಿನ ಸದ್ದು ಕೇಳಿತ್ತು. ...
KGF Chapter 2: ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಕೆಜಿಎಫ್ಚ ಚಾಪ್ಟರ್ 2 ಹವಾ ಭರ್ಜರಿಯಾಗಿದೆ. ಇದಕ್ಕೆ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ (David Warner) ಹಂಚಿಕೊಂಡಿರುವ ಒಂದು ವಿಡಿಯೋವೇ ಸಾಕ್ಷಿ. ...
KGF Chapter 2: ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಯಶ್ ಅವರಿಗೆ ಅಭಿಮಾನಿಗಳಿದ್ದಾರೆ. ಎಲ್ಲರೂ ಪ್ರೀತಿಯಿಂದ ಯಶ್ ಬಾಸ್ ಎಂದು ಕರೆಯಲು ಆರಂಭಿಸಿದ್ದಾರೆ. ...
KGF Chapter 2 and Beast: ‘ವಿಜಯ್ ಸರ್ ನನಗಿಂತ ಸೀನಿಯರ್. ನಾವು ಅವರಿಗೆ ಗೌರವ ಕೊಡಬೇಕು. ವಿಜಯ್ ಅವರ ಅಭಿಮಾನಿಗಳಿಗೂ ‘ಕೆಜಿಎಫ್ 2’ ಸಿನಿಮಾ ಇಷ್ಟ ಆಗಲಿದೆ’ ಎಂದು ಯಶ್ ಹೇಳಿದ್ದಾರೆ. ...
‘ಯಶ್, ಶ್ರೀನಿಧಿ ಶೆಟ್ಟಿ ನಟನೆಯ ‘ಕೆಜಿಎಫ್’ ಒಂದು ಬ್ಲಾಕ್ ಬಸ್ಟರ್ ಸಿನಿಮಾ. ಈ ಮಾಸ್ಟರ್ಪೀಸ್ ನನಗೆ ತುಂಬ ಇಷ್ಟ’ ಎಂದು ಕಿಲಿ ಪೌಲ್ ಬರೆದುಕೊಂಡಿದ್ದಾರೆ. ...
Happy Birthday Yash: ಯಶ್ಗೆ ಶುಭಾಶಯಗಳ ಸುರಿಮಳೆ ಆಗುತ್ತಿದೆ. ಯಶ್ ಹೆಸರು ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ. ಯಶ್ ಅವರ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ...
Narthan: ನಟ ಯಶ್ ಹಾಗೂ ನಿರ್ದೇಶಕ ನರ್ತನ್ ಕಾಂಬಿನೇಷನ್ನಲ್ಲಿ ಚಿತ್ರ ಯಾವಾಗ ಎಂಬುದು ಬಹಳಷ್ಟು ಅಭಿಮಾನಿಗಳ ಪ್ರಶ್ನೆ. ಈ ಕುರಿತು ಯಶ್ ಪ್ರತಿಕ್ರಿಯಿಸಿದ್ದಾರೆ. ...
ಪತಿ ಯಶ್ ಜೊತೆ ಒಂದೆರಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ರಾಧಿಕಾ ಪಂಡಿತ್ ಈ ಪರಿ ಕಷ್ಟಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸ್ಯಾಂಡಲ್ವುಡ್ ಸ್ಟಾರ್ ದಂಪತಿಯ ಕೆಲವು ಫನ್ನಿ ಫೋಟೋಗಳು ಇಲ್ಲಿವೆ. ...