Home » rohini sindhuri
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್ ನಡುವಿನ ಮುಸುಕಿನ ಗುದ್ದಾಟ ಇಂದು ಮುಖಾಮುಖಿಯಾದ ಮೊದಲ ಸಭೆಯಲ್ಲೇ ಬಹಿರಂಗವಾಗಿದೆ. ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ...
ನಿನ್ನೆಯಿಂದ(ಜ.07) ಕೇರಳದಿಂದ ಬರುವ ವಾಹನಗಳ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸೂಚನೆಯಂತೆ, ಮಳೆಯನ್ನು ಲೆಕ್ಕಿಸದೆ ವಾಹನ ತಪಾಸಣೆಯಲ್ಲಿ ಅಧಿಕಾರಿಗಳು ಎಚ್ಚರವಹಿಸಿ ಕೆಲಸ ನಿರ್ವಹಿಸುತ್ತಿದ್ದಾರೆ. ...
ಮೈಸೂರು-ಕೇರಳ ಗಡಿಯಲ್ಲಿ ಕೋಳಿ, ಪಕ್ಷಿಗಳ ಸಾಗಾಟವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಹಾಗೂ H.D.ಕೋಟೆಯ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವ ಪ್ರತಿ ವಾಹನವನ್ನು ರೋಹಿಣಿ ಸಿಂಧೂರಿ ಪರಿಶೀಲನೆ ನಡೆಸಿ, ಸ್ಯಾನಿಟೈಸ್ ...
ಡಿಸಿ ಜನರ ಬಳಿಗೆ ಹೋಗಿ ಅವರ ಸಮಸ್ಯೆ ಕೇಳುತ್ತಿದ್ದಾರೆ. ಇದನ್ನು ಎಲ್ಲರೂ ಬೆಂಬಲಿಸಬೇಕು. ನೀವು ಮಾಡಲು ಆಗದ ಕೆಲಸವನ್ನ ಡಿಸಿ ಮಾಡುತ್ತಿದ್ದಾರೆ, ಮಾಡಲು ಬಿಡಿ. ...
ನಿನ್ನೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ಮಾಡಿದ್ದರು. ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಅಂತಾ ತಿಳಿಸಿದ್ದೇನೆ ಎಂದು ಸಚಿವ ಅಶೋಕ್ ಹೇಳಿದರು. ...
ರೋಹಿಣಿ ಸಿಂಧೂರಿ ಹಾಗೂ ಶಾಸಕ ಮಂಜುನಾಥ್ ಜಟಾಪಟಿ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ H.P. ಮಂಜುನಾಥ್ ಹಾಗೂ ಪರಿಷತ್ ಸದಸ್ಯ ರಘು ಆಚಾರ್ ಕಿಡಿ ಕಾರಿದ್ದಾರೆ. ...
ಮೈಸೂರು: ದಸರಾ ಅಂಗವಾಗಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪ್ರತಿನಿತ್ಯ ಉತ್ಸವ ನಡೆಸಲಾಗುತ್ತಿದೆ. ನಿನ್ನೆ ನಡೆದ ಉತ್ಸವದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕುಟುಂಬಸ್ಥರು ಭಾಗಿಯಾಗಿದ್ದರು. ನಿನ್ನೆ ಜಂಬೂಸವಾರಿ ಮುಗಿಯುತ್ತಿದ್ದಂತೆ ಸಂಜೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ರೋಹಿಣಿ ...
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾ ಕಂಪನ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯ KR ಆಸ್ಪತ್ರೆಗೆ ಭೇಟಿ ನೀಡಿ ಕೊವಿಡ್ಗಾಗಿ ಮೀಸಲಿರುವ ಹಾಸಿಗೆಗಳನ್ನು ಹೆಚ್ಚಿಸಲು ಸೂಚನೆ ನೀಡಿದ್ದಾರೆ. ...
ಮೈಸೂರು: ಇಂದು ಗಾಂಧಿ ಜಯಂತಿ ಕಾರ್ಯಕ್ರಮ. ಹಾಗಾಗಿ ನಗರದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾಧಿಕಾರಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿಯ ...
ಮೈಸೂರು: ಖಡಕ್ ಆಧಿಕಾರಿ ಎಂದೇ ಖ್ಯಾತಿ ಗಳಿಸಿರುವ ರೋಹಿಣಿ ಸಿಂಧೂರಿ ದಾಸರಿ ಅವರ ವಿರುದ್ಧ ಭಾರೀ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ನೀಡಿದ್ದಾರೆ. ನಮ್ಮ ರಾಜ್ಯದವರನ್ನು ಬಿಟ್ಟು ಬೇರೆ ...