ಅಂಕೋಲಾದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...
ಶಾಲಾ ಕಟ್ಟಡ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಶಾಲೆಯ ಕಟ್ಟಡವನ್ನು ದುರಸ್ಥಿ ಮಾಡಬೇಕೆಂದು ಎರಡು ತಿಂಗಳ ಹಿಂದೆ ಮನವಿ ಮಾಡಿದ್ದರು ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ ...
ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಬಾಲಕಿಯೊಬ್ಬಳು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ 11 ವರ್ಷದ ಬಾಲಕಿ ಮರೆವ್ವ ಬಿಜ್ಜೂರ್ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಮತ್ತೋರ್ವ ಬಾಲಕಿ ರೇಖಾ ಲೋಟಗೇರಿಯ ...
ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಮಾಳಿಗೆ ಮನೆಯೊಂದರ ಮೇಲ್ಛಾವಣಿ ಕುಸಿದು ವ್ಯಕ್ತಿಯೊಬ್ಬ ಸಿಲುಕಿಕೊಂಡ ಘಟನೆ ಜಮಖಂಡಿ ನಗರದ ಹುಲ್ಯಾಳಕರ್ ಗಲ್ಲಿಯಲ್ಲಿ ಸಂಭವಿಸಿದೆ. 35 ವರ್ಷದ ಪವನ್ ಸವದತ್ತಿ ಮನೆಯಲ್ಲಿ ಒಬ್ಬನೇ ಇದ್ದ ...