Home » rosewood
ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ...