Land Encroachment: ಗ್ರಾಮ ಪಂಚಾಯಿತಿ ಖಾತೆಯನ್ನಿಟ್ಟುಕೊಂಡು ನಿವೇಶನ ಕಬಳಿಸಿದ್ದಾರೆ ಎಂದು ರೌಡಿಶೀಟರ್ ನಾರಾಯಣಸ್ವಾಮಿ ವಿರುದ್ಧ ದ್ಯಾವರಹಳ್ಳಿಯ 8 ಕುಟುಂಬದವರು ಆರೋಪ ಮಾಡಿದ್ದಾರೆ. ನಮ್ಮ ನಿವೇಶನ ಹಿಂದಿರುಗಿಸಿ ಅಥವಾ ವಿಷ ಕೊಡಿ ಎಂದು ನೊಂದ ಕುಟುಂಬಸ್ಥರು ...
ಗೂಡ್ಸ್ ವಾಹನ ಪಲ್ಟಿಯಾಗಿ 13 ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಕೂಡ್ಲಿಗಿ ತಾಲೂಕಿನ ರಂಗನಾಥನಹಳ್ಳಿ ಬಳಿ ನಡೆದಿದೆ. ಪುಷ್ಪ (13) ಸ್ಥಳದಲ್ಲೇ ಮೃತಪಟ್ಟ ಬಾಲಕಿ. ...
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ...
ಮುರುಗನ್ ಬಂಧನಕ್ಕಾಗಿ ಸಬ್ ಇನ್ಸ್ಪೆಕ್ಟರ್ ಎಸಕ್ಕಿರಾಜಾ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಕಲಕ್ಕಾಡ್ ಬಳಿ ನಮ್ಮ ಪೊಲೀಸರ ತಂಡ ಹೋಗುತ್ತಿದ್ದಂತೆ ಮುರುಗನ್ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಗುಂಡು ಹಾರಿಸಲಾಯಿತು ಎಂದು ...
ಘಟನೆ ಸಂಬಂಧ ಒಬ್ಬ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ, ಮತ್ತಿಬ್ಬರು ಪರಾರಿ ಆಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ...
ಪಾಲಿಕೆ ಆಯುಕ್ತ ಹಾಗೂ ಆಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ನಾಲ್ವರು ಯುವಕರ ವಿರುದ್ಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ...
ಠಾಣೆಗೆ ಬರುವಂತೆ ಹೆಡ್ ಕಾನ್ಸ್ಟೇಬಲ್ ಚಂದ್ರಾನಾಯ್ಕ್ ಸೂಚಿಸಿದ್ದಾರೆ. ಈ ವೇಳೆ ಅರೆಬೆತ್ತಲೆ ಸ್ಥಿತಿಯಲ್ಲೇ ಕೈಲಿ ಜಗ್ ಹಿಡಿದುಕೊಂಡು ಪೊಲೀಸರ ಜತೆ ಠಾಣೆಗೆ ಆಗಮಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ...
ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದರು. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ...
ಸಾರ್ವಜನಿಕ ಸ್ಥಳದಲ್ಲಿಯೇ ರೌಡಿಶೀಟರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. 6 ಜನ ಕೊಲೆ ಆರೋಪಿಗಳ ಪೈಕಿ ಐವರು ವಿದ್ಯಾರ್ಥಿಗಳಾಗಿದ್ದಾರೆ. ...
ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ...