ಚೆನ್ನೈ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸುತ್ತಿದ್ದಾಗ ಕಾಲು ಜಾರಿ ಬಿದ್ದ 22 ವರ್ಷದ ಯುವಕನ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ನ ಅಲರ್ಟ್ ಕಾನ್ಸ್ಟೆಬಲ್ ರಕ್ಷಿಸಿದ್ದಾರೆ. ಇದರ ವಿಡಿಯೋ ...
ಇಂಥ ಘಟನೆಗಳು ರೈಲು ನಿಲ್ದಾಣಗಳಲ್ಲಿ ನಡೆಯುತ್ತಿರುತ್ತವೆ. ಪ್ರಯಾಣಿಕರು ಅವಸರದಲ್ಲಿ ರೈಲು ಹತ್ತಲು ಅಥವಾ ಇಳಿಯಲು ಹೋಗಿ ಆಯತಪ್ಪುವುದು ಉಂಟು. ಅಂಥವರನ್ನು ಪಿಆರ್ಎಫ್ ಸಿಬ್ಬಂದಿ ರಕ್ಷಿಸಿದ ಹಲವು ಉದಾಹರಣೆಗಳೂ ಇವೆ. ...
ನನ್ನ ಬಳಿ ಟಿಕೆಟ್ ಇರಲಿಲ್ಲ. ಅದನ್ನೇ ರೈಲಿನಲ್ಲಿರುವ ಟಿಟಿಇ ಕೇಳಿದ್ದರೆ ನಾನು ವಿರೋಧಿಸುತ್ತಿರಲಿಲ್ಲ. ಆದರೆ ಈ ಆರ್ಪಿಎಫ್ ಕಾನ್ಸ್ಟೆಬಲ್ ನನಗೆ ಥಳಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ. ...
ವಿಡಿಯೋದಲ್ಲಿ ಒಬ್ಬ ವ್ಯಕ್ತಿಯು ರೈಲು ಹತ್ತಲು ಪ್ರಯತ್ನಿಸುತ್ತಿರುವುದನ್ನು ನೋಡಬಹುದು. ಅಚಾನಕ್ ಆಗಿ ಹಿಡಿತ ತಪ್ಪಿ ಜಾರಿ ಬೀಳುತ್ತಾನೆ. ರೈಲು ಮತ್ತು ನಿಂತಿರುವ ಜಾಗದ ಮಧ್ಯದಲ್ಲಿರುವ ಅಂತರದಲ್ಲಿ ಸಿಲುಕಿಕೊಳ್ಳುತ್ತಾನೆ. ಅಲ್ಲಿದ್ದ ಆರ್ಪಿಎಫ್ ಕಾನ್ಸ್ಟೇಬಲ್ ಅದನ್ನು ಗಮನಿಸಿ ...