Home » RR Nagar bypolls » Page 2
ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್ ನೀಡಿರುವುದು ದೊಡ್ಡತನ. ಮುನಿರತ್ನರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ನಟ ದರ್ಶನ್ ಹೇಳಿದರು. ಮಾನವೀಯ ದೃಷ್ಟಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾನು ಯಾವುದೇ ಪಕ್ಷ ...
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್ ಐಡಿ ಪಡೆದು ಹಣ ಹಂಚಿಕೆ ಮಾಡಿದ್ದ ಆರೋಪದ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ FIR ದಾಖಲಾಗಿದೆ. ವೋಟರ್ ಐಡಿ ಕಲೆಕ್ಟ್ ಮಾಡಿ ಮತದಾರರರಿಗೆ ಸಾವಿರಾರು ...
ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತವಾಗಿ ಹಾಗೂ ಮುಂಬರುವ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನಮಂತರಾಯಪ್ಪ ಇಂದು ಉರುಳು ಸೇವೆ ನೆರವೇರಿಸಿದರು. ಕ್ಷೇತ್ರದಲ್ಲಿರುವ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಕುಸುಮಾ ...
ಬೆಂಗಳೂರು: ವೋಟರ್ ಲಿಸ್ಟ್ ಇನ್ನೂ ಬಂದೇ ಇಲ್ಲ. ಆಗಲೇ, ಪ್ರತಿ ಮನೆಗೆ ಹೋಗಿ ಜಾತಿಯನ್ನು ಕೇಳುತ್ತಿದ್ದಾರೆ. ಕಾಂಗ್ರೆಸ್‌ನವರು ಸುಮ್ಮನೆ ಪ್ರಚಾರ ಮಾಡುತ್ತಿಲ್ಲ. ಹೊರಗಡೆಯಿಂದ 4 ಸಾವಿರ ಜನರು ಬಂದಿದ್ದಾರೆ ಎಂದು ಟಿವಿ 9ಗೆ ರಾಜರಾಜೇಶ್ವರಿನಗರ ...
ಬೆಳಗಾವಿ: ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರಗಳಲ್ಲಿ ವಾತಾವರಣ ಚೆನ್ನಾಗಿದೆ. ಕೊರೊನಾ ನಿರ್ವಹಣೆಯಲ್ಲಿ ಭ್ರಷ್ಟಾಚಾರ ಹಾಗೂ ದುರಾಡಳಿತಕ್ಕೆ ಜನ ತಕ್ಕ ಉತ್ತರ ಕೊಡ್ತಾರೆ ಎಂದು ನಗರದಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕಾಂಗ್ರೆಸ್ ...
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಎಂದು ಜೆಡಿಎಸ್ ಪರ ಪ್ರಚಾರದ ವೇಳೆ ಪಕ್ಷದ ಮುಖಂಡ ಟಿ.ಎ. ಶರವಣ ಹೇಳಿದ್ದಾರೆ. ಮುನಿರತ್ನ ಹೆಣ್ಣುಮಗಳ ಸೀರೆ ಎಳೆದ ದುಶ್ಯಾಸನನಿದ್ದಂತೆ ಎಂದು ಶರವಣ ಲೇವಡಿ ಮಾಡಿದ್ದಾರೆ. ...
ಬೆಂಗಳೂರು: ಕಾಂಗ್ರೆಸ್‌ಗೆ ಒಬ್ಬ BBMP ಸದಸ್ಯನನ್ನ ಉಳಿಸಿಕೊಳ್ಳಲು ಆಗಿಲ್ಲ. 5-6 ದಿನ ಕಳೆದರೆ ಕಾಂಗ್ರೆಸ್‌ಗೆ ಬೂತ್ ಏಜೆಂಟ್ ಸಹ ಸಿಗಲ್ಲ ಎಂದು ರಾಜರಾಜೇಶ್ವರಿನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ...
ಬೆಂಗಳೂರು: ನವೆಂಬರ್ 3ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನವೆಂಬರ್ 3ರಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ, ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ದಾಖಲಿಸಲಾಗಿರುವ FIR ಬಗ್ಗೆ ಕಿಡಿಕಾರಿದರು. ಇಡೀ ಪ್ರಜಾಪ್ರಭುತ್ವದ ರಾಜಕಾರಣದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿರಲಿಲ್ಲ ...
ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೂರು ಪಕ್ಷಗಳಿಂದ ತೀವ್ರ ಪೈಪೋಟಿ ಶುರುವಾಗಿದೆ. ಇತ್ತ ಉಪಚುನಾವಣಾ ಭಾಗವಾಗಿ ಇಂದು ನಗರದಲ್ಲಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...