Home » RR nagar congress candidate
ಬೆಂಗಳೂರು: ಶಿರಾ ಮತ್ತು R.R.ನಗರ ಉಪಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ R.R.ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿವಂಗತ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಡಿಕೆ ರವಿ ಕುಟುಂಬಸ್ಥರು ...