ಸೂಪರ್ ಸಂಡೆಯ ಮೂರು ರೋಮಾಂಚಕ ಸೂಪರ್ ಓವರ್ಗಳನ್ನು ಕಂಡ ಎರಡು ಪಂದ್ಯಗಳ ನಂತರ ಇಂಡಿಯನ್ ಪ್ರಿಮೀಯರ್ ಲೀಗ್ನಲ್ಲಿ ಇಂದು ಟೂರ್ನಿಯ 37ನೇ ಪಂದ್ಯ ಮೂರು ಬಾರಿ ಚಾಂಪಿಯನ್ಶಿಪ್ ಗೆದ್ದಿರುವ ಚೆನೈ ಸೂಪರ್ ಕಿಂಗ್ಸ್ ಮತ್ತು ...
ಮರಳುಗಾಡಿನ ಮಹಾಯುದ್ಧದಲ್ಲಿ ಇಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಬೆಂಗಳೂರು ರಾಯಲ್ ಚಾಲೆಂಜರ್ಸ್ 7 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ [svt-event date=”17/10/2020,7:11PM” class=”svt-cd-green” ] A game changer and how!#RCB ...
ಇಂದಿನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದ್ರಾಬಾದ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ರಾಜಸ್ಥಾನ 5 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. [svt-event date=”11/10/2020,7:16PM” class=”svt-cd-green” ] What a way to ...
ಶಾರ್ಜಾದಲ್ಲಿಂದು ನಡೆದ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ 138 ರನ್ಗಳಿಗೆ ರಾಜಸ್ಥಾನ ತನ್ನೇಲ್ಲ ವಿಕೆಟ್ ಕಳೆದುಕೊಂಡು 46 ರನ್ಗಳ ಹೀನಾಯ ಸೋಲು ಕಂಡಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ...
ಸ್ಪಿನ್ನರ್ಗಳಾದ ಯುಜ್ವೇಂದ್ರ ಚಹಲ್, ವಾಷಿಂಗ್ಟನ್ ಸುಂದರ್ ಅವರ ಶ್ರೇಷ್ಠಮಟ್ಟದ ಬೌಲಿಂಗ್ ಮತ್ತು ದೇವದತ್ ಪಡಿಕ್ಕಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಅಬು ಧಾಬಿಯ ...
ಅಬುಧಾಬಿ: ಐಪಿಎಲ್ನ ಇಂದಿನ ಮೊದಲ ಪಂದ್ಯದಲ್ಲಿ ಆರ್ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಬೆಂಗಳೂರು 8 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. [svt-event date=”03/10/2020,7:21PM” class=”svt-cd-green” ] Match 15. ...
ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಸಿಕ್ಕಿರೋ ಐದು ಸಿಹಿ ಸುದ್ದಿ ಇಲ್ಲಿವೆ ನೋಡಿ.. ಆರ್ಸಿಬಿಗೆ ಗುಡ್ ನ್ಯೂಸ್ ನಂ.1 ಅಬುಧಾಬಿ ಕಂಡೀಷನ್ಗೆ ಹೊಂದಿಕೊಂಡ ಕೊಹ್ಲಿ ಬಾಯ್ಸ್ ಮೊದಲ ಗುಡ್‌ನ್ಯೂಸ್ ಅಂದ್ರೆ, ಕೊಹ್ಲಿ ಪಡೆ ...
[lazy-load-videos-and-sticky-control id=”b7P3V9xPm9c”] ಚೆನ್ನೈ ತಂಡದ ಸೋಲಿನಲ್ಲೂ ಅಭಿಮಾನಿಗಳಿಗೆ ಥ್ರಿಲ್ ನೀಡಿದ್ದು ಧೋನಿ ಸಿಡಿಸಿದ ಅದ್ದೂರಿ ಸಿಕ್ಸರ್ಗಳು. ಕೊನೆ ಓವರ್ ಮಾಡೋಕೆ ಬಂದ ಟಾಮ್ ಕರ್ರನ್ ಓವರ್ನಲ್ಲಿ ಧೋನಿ, ಒಂದಲ್ಲಾ ಎರಡಲ್ಲಾ.. ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ್ರು. ...