ಮಾ.25ರಂದು ‘ಆರ್ಆರ್ಆರ್’ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಮಾದ ಪ್ರೀ-ಬುಕಿಂಗ್ ಬಿಡುಗಡೆ ಮಾಡಲಾಗಿದ್ದು, ಅಭಿಮಾನಿಗಳು ಮುಗಿಬಿದ್ದು, ಸಿನಿಮಾ ಟಿಕೆಟ್ ಬುಕ್ ಮಾಡುತ್ತಿದ್ದಾರೆ. ...
‘ಆರ್ಆರ್ಆರ್’ ಸಿನಿಮಾ ರಿಲೀಸ್ ದಿನಾಂಕ ಸತತವಾಗಿ ಮುಂದೂಡತ್ತಲೇ ಬರುತ್ತಿತ್ತು. ಜ್ಯೂ.ಎನ್ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೇಲರ್ ಮೂಲಕ ಸಿನಿಮಾ ಹವಾ ಸೃಷ್ಟಿ ಮಾಡಿದೆ. ...
CM Basavaraj Bommai | RRR Movie: ‘ಆರ್ಆರ್ಆರ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ವೇದಿಕೆಯಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಂಡರು. ಚಿತ್ರತಂಡಕ್ಕೆ ಅವರು ಶುಭ ಕೋರಿದರು. ...
Jr NTR Kannada speech: ‘ಆರ್ಆರ್ಆರ್’ ವೇದಿಕೆಯಲ್ಲಿ ಲಕ್ಷಾಂತರ ಜನರ ಎದುರಿನಲ್ಲಿ ಮೈಕ್ ಹಿಡಿದ ಜ್ಯೂ. ಎನ್ಟಿಆರ್ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು. ಆ ವಿಡಿಯೋ ಇಲ್ಲಿದೆ.. ...
ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದಲ್ಲಿ ಅದ್ದೂರಿಯಾಗಿ ‘ಆರ್ಆರ್ಆರ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗಿ ಆಗಿದ್ದರು. ...
ಆರ್ಆರ್ಆರ್’ ಸಿನಿಮಾನ ಫಸ್ಟ್ಡೇ, ಫಸ್ಟ್ ಶೋ ನೋಡ್ತೀನಿ. ಕನ್ನಡ ಶೋ ಜಾಸ್ತಿ ಹಾಕಿ ಎಂದು ಕೋರಿದರು ಶಿವಣ್ಣ. ‘ಪುಷ್ಪ’, ‘ರಾಧೆ ಶ್ಯಾಮ್’ ಸಿನಿಮಾ ತೆರೆಗೆ ಬಂದಾಗ ಕನ್ನಡ ವರ್ಷನ್ಗೆ ಹೆಚ್ಚು ಶೋ ಸಿಕ್ಕಿರಲಿಲ್ಲ. ಈ ...
‘ಆರ್ಆರ್ಆರ್’ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿರುವ ರಾಮ್ ಚರಣ್, ಜ್ಯೂ. ಎನ್ಟಿಆರ್ ಮುಂತಾದವರು ವೇದಿಕೆ ಏರಲಿದ್ದಾರೆ. ಎಂ.ಎಂ. ಕೀರವಾಣಿ ಅವರ ಸಂಗೀತ ಕಾರ್ಯಕ್ರಮ ಇರಲಿದೆ. ಇದೆಲ್ಲದರ ನಡುವೆ ಲೇಸರ್ ಶೋ ವಿಶೇಷವಾಗಿ ಗಮನ ಸೆಳೆಯಲಿದೆ. ...
RRR Movie Pre-Release event: ‘ಆರ್ಆರ್ಆರ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ನಲ್ಲಿ ಲೇಸರ್ ಶೋ ಹೈಲೈಟ್ ಆಗಲಿದೆ. ಇದರ ತಂತ್ರಜ್ಞರಾದ ರೂಪೇಶ್ ಮತ್ತು ಮುಕೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ...
ಸಂಜೆ ನಡೆಯಲಿರುವ ಪ್ರೀ-ರಿಲೀಸ್ ಇವೆಂಟ್ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ‘ಆರ್ಆರ್ಆರ್’ ತಂಡ ವಿಶೇಷ ನಮನ ಅರ್ಪಿಸಲಿದೆ. ಇನ್ನೂ ಹಲವು ವಿಚಾರಗಳು ಈ ಪ್ರೀ-ರಿಲೀಸ್ ಇವೆಂಟ್ನಲ್ಲಿ ಇರಲಿದೆ. ...
RRR Movie Pre-release Event: ‘ಆರ್ಆರ್ಆರ್’ ಪ್ರೀ-ರಿಲೀಸ್ ಇವೆಂಟ್ನಲ್ಲಿ ಲಕ್ಷಾಂತರ ಜನರು ಭಾಗಿ ಆಗಲಿದ್ದಾರೆ. ಇದರಿಂದಾಗಿ ಸಹಜವಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ...