Home » RT PCR Kit
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಕೊರೊನಾ ವೈರಸ್ ದಿನೇದಿನೆ ಸ್ಫೋಟಗೊಳ್ಳುತ್ತಲೇ ಇದೆ. ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದ್ದು, ಈವರೆಗೆ 34 ಜನ ಬಲಿಯಾಗಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಷ್ಟೇ ಪ್ರಯತ್ನಿಸಿದ್ರೂ ಕಂಟ್ರೋಲ್‌ಗೇ ಬರ್ತಿಲ್ಲ. ...