Home » RTI lingaraju murder
ಬೆಂಗಳೂರು: ಆರ್ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಎಲ್ಲಾ 12 ಮಂದಿ ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಾಗಿದ್ದಾರೆ. ...