ಹೊರ ರಾಜ್ಯದಿಂದ ಒಂದೇ ಕಾರಿನಲ್ಲಿ ಮೂವರು ಬಂದಿದ್ದಾರೆ. ಇದರಲ್ಲಿ ಒಬ್ಬರ ರಿಪೋರ್ಟ್ನ ಎಡಿಟ್ ಮಾಡಿಕೊಂಡು ಬಂದಿದ್ದಾರೆ. ಸ್ಕ್ಯಾನ್ ಮಾಡಿದಾಗ ಒಂದೇ ವರದಿ ಹೆಸರನ್ನು ಎಡಿಟ್ ಮಾಡಿಕೊಂಡು ಬಂದಿರುವುದು ಪತ್ತೆಯಾಗಿದೆ. ...
ಕಡ್ಡಾಯ ಆರ್ಟಿ-ಪಿಸಿಆರ್ ಮುಂಗಡ ಬುಕಿಂಗ್ ಡಿಸೆಂಬರ್ 19 ರಂದು ರಾತ್ರಿ 11:59 ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. “ಮೊದಲ ಹಂತದಲ್ಲಿ, ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್- ಆರು ...
72 ಗಂಟೆ ಮೊದಲು ಮಾಡಿಸಿದ ಟೆಸ್ಟ್ಗೆ ಮಾನ್ಯತೆ ಇಲ್ಲ. ನೆಗೆಟಿವ್ ರಿಪೋರ್ಟ್ ಇದ್ದರೂ ಅದಕ್ಕೆ ಮಾನ್ಯತೆ ಇಲ್ಲ. ಹೀಗಾಗಿ ಲಂಡನ್ಗೆ ಹೋಗಲು ಬಂದಿದ್ದ ವ್ಯಕ್ತಿ ಟಿಕೆಟ್ ಕ್ಯಾನ್ಸಲ್ ಆಗಿದೆ. ...
ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್ಪೋರ್ಟ್ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ...
Kerala HC: ಕೇರಳ ಹೈಕೋರ್ಟ್ಗೆ ಕರ್ನಾಟಕದ ನ್ಯಾಯಾಂಗ ವ್ಯಾಪ್ತಿ ಇಲ್ಲ ಎಂದು ಕರ್ನಾಟಕ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಕರ್ನಾಟಕ ಸರ್ಕಾರದ ವಾದವನ್ನು ಕೇರಳ ಹೈಕೋರ್ಟ್ ಒಪ್ಪಿಕೊಂಡಿದೆ. ...
ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ. ...
ಆರೋಪಿಗಳು ಬಳಸಿದ್ದ ಬೈಕ್ ಹಾಗು ಕಾರುಗಳನ್ನು ವಶಪಡಿಸಿಕೊಂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ...
ಬೆಳಗಾವಿ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಹೊರವಲಯ ಬಾಚಿ ಚೆಕ್ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸ್ಥಳದಲ್ಲೇ ಒಂದು ಕೆಎಸ್ಆರ್ಪಿ ವಾಹನ ವ್ಯವಸ್ಥೆ ಮಾಡಲಾಗಿದೆ. ...
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಟೆಸ್ಟ್ ಕಡ್ಡಾಯ ಮಾಡಲಾಗಿದೆ. KSRTC ಬಸ್ನಲ್ಲಿ ಬರಲು ನೆಗೆಟಿವ್ ರಿಪೋರ್ಟ್ ತರಬೇಕು. ಕೊವಿಡ್ ವರದಿ ಇಲ್ಲದಿದ್ದರೆ ಬಸ್ನಲ್ಲಿ ಪ್ರಯಾಣಿಸುವಂತಿಲ್ಲ ಎಂದು ಸರ್ಕಾರದ ಆದೇಶ ಹಿನ್ನೆಲೆಯಲ್ಲಿ KSRTC ಸಿಬ್ಬಂದಿಗೆ ಸೂಚಿಸಲಾಗಿದೆ. ...
ದೇಶದಲ್ಲಿ ಮೊದಲು ಕೊರೊನಾ ಹೆಚ್ಚಾಗಿದ್ದು ಮಹಾರಾಷ್ಟ್ರದಲ್ಲಾದರೆ, ರಾಜ್ಯದಲ್ಲಿ ಮೊದಲು ಕೊರೊನಾ ಹೆಚ್ಚಾಗಿದ್ದು ಮತ್ತು ದೇಶದಲ್ಲಿ ಮೊದಲು ಕೊರೊನಾ ಬಲಿ ಪಡೆದಿದ್ದು ಕಲಬುರಗಿಯಲ್ಲಿ. ದೇಶದಲ್ಲಿ ಎರಡನೇ ಅಲೆ ಜೋರಾಗಿದ್ದು ಮೊದಲು ಮಹಾರಾಷ್ಟ್ರದಲ್ಲಾದರೆ, ರಾಜ್ಯದಲ್ಲಿ ಎರಡನೇ ಅಲೆ ...