Home » Ruined Building
ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ಸರ್ಕಾರ ನಾನಾ ಯೋಜನೆಗಳನ್ನು ರೂಪಿಸ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡ್ತಿದೆ. ಆದ್ರೆ, ಕೋಟೆನಾಡಿನ ಸರ್ಕಾರಿ ಶಾಲೆಯೊಂದರ ಸ್ಥಿತಿ ಶೋಚನೀಯವಾಗಿದೆ. ಆಸೆಯಿಂದ ಶಾಲೆಗೆ ಹೋಗಬೇಕಾದ ಮಕ್ಕಳು ಆತಂಕದಲ್ಲೇ ಪಾಠ ಕಲೀತಿದ್ದಾರೆ. ...