Home » Russia fire
ಮೊದಲೇ ಕೊರೊನಾ ಸೋಂಕಿನ ಹಾವಳಿಯಿಂದಾಗಿ ತತ್ತರಿಸಿ ಹೋಗಿರುವ ರಷ್ಯಾದಲ್ಲಿ, ನಿನ್ನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮಾಸ್ಕೋದಲ್ಲಿ ಕೊವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಗೆ ಬೆಂಕಿಬಿದ್ದಿದ್ದು, ಅವಘಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಆಸ್ಪತ್ರೆಯಲ್ಲಿದ್ದ ...