ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನಗಳು ಆರಂಭವಾಗಿವೆ, ಅದನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಉಕ್ರೇನ್ನ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ. ...
ಉಕ್ರೇನ್ನಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಮೇ 9ಕ್ಕೆ ಮುಕ್ತಾಯಗೊಳಿಸುವ ಯಾವುದೇ ಉದ್ದೇಶ ನಮಗಿಲ್ಲ ಎಂದು ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವ ಸರ್ಗೆ ಲಾವ್ರೊವ್ ಹೇಳಿದ್ದಾರೆ. ...